Karnataka Budget : ಕರ್ನಾಟಕ 2023-2024 ಸಾಲಿನ ಬಸವರಾಜ ಬೊಮ್ಮಾಯಿ ಅವರ ಬಜೆಟ್ ನೇರ ಪ್ರಸಾರ
ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-2024ನೇ ಸಾಲಿನ ಬಜೆಟ್ ಅನ್ನು ಶುಕ್ರವಾರ (ಫೆ-17) ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ಬಜೆಟ್ : ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂಪಾಯಿ ಸಾಲ ಘೋಷಣೆ ,ಅಂಗನವಾಡಿ ಕಾರ್ಯಕರ್ತೆಯರಿಗೆ ಬಂಪರ್,ಪದವೀಧರಿಗೂ ಪ್ರೋತ್ಸಾಹ ಧನ
ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 2023-2024ನೇ ಸಾಲಿನ ಬಜೆಟ್ ಅನ್ನು ಶುಕ್ರವಾರ (ಫೆ-17) ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.
ಬಜೆಟ್ ನಲ್ಲಿ ರೈತರಿಗೆ ಭರಪೂರ ಕೊಡುಗೆ. ಈ ಬಾರಿ ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ 5 ಲಕ್ಷ ರೂಪಾಯಿ ಸಾಲ ಘೋಷಣೆ. 30 ಲಕ್ಷಕ್ಕಿಂತ ಹೆಚ್ಚು ರೈತರಿಗೆ 5 ಲಕ್ಷ ರೂ. ಸಾಲ ನೀಡಲಾಗುವುದು.
ಗ್ರಾಮೀಣ ಸ್ವಯಂ ಉದ್ಯೋಗ ಮಾಡುವವರಿಗೆ 5 ಲಕ್ಷದವರೆಗೆ ಸುತ್ತುನಿಧಿ ಸಾಲಯೋಜನೆ,ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೂ ಬಂಪರ್ ಘೋಷಿಸಲಾಯಿತು.
ಇದರ ನೇರ ಪ್ರಸಾರ ಇಲ್ಲಿದೆ.
https://twitter.com/i/broadcasts/1vAxRAdOVpyJl