UIDAI Recruitment 2023 | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ಸಂಸ್ಥೆಯಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ : ಮಾ.23

UIDAI Recruitment 2023 : ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

ಸಂಸ್ಥೆ : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(Unique Identification Authority of India)
ಹುದ್ದೆ : ಸೆಕ್ಷನ್ ಆಫೀಸರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್
ಒಟ್ಟು ಹುದ್ದೆ : 4
ವೇತನ : ನಿಗದಿಪಡಿಸಿಲ್ಲ
ಉದ್ಯೋಗದ ಸ್ಥಳ : ಬೆಂಗಳೂರು, ತಿರುವನಂತಪುರಂ
ಅರ್ಜಿ ಸಲ್ಲಿಸಲು ಕೊನೆಯ ದಿನ : ಮಾರ್ಚ್​ 23, 2023

ಹುದ್ದೆಯ ಮಾಹಿತಿ:
ಸೆಕ್ಷನ್ ಆಫೀಸರ್- 2
ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- 2

ವಯೋಮಿತಿ:
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ (UIDAI Recruitment 2023), ಅಭ್ಯರ್ಥಿಗಳ ವಯಸ್ಸು ಮಾರ್ಚ್​ 23, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/02/2023
ಅರ್ಜಿ ಸಲ್ಲಿಸಲು ಕೊನೆ ದಿನ : ಮಾರ್ಚ್​ 23, 2023

ಅರ್ಜಿ ಸಲ್ಲಿಕೆ ವಿಳಾಸ:
ನಿರ್ದೇಶಕರು (HR)
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI)
ಪ್ರಾದೇಶಿಕ ಕಚೇರಿ
3 ನೇ ಮಹಡಿ
ದಕ್ಷಿಣ ಭಾಗ
ಖನಿಜ ಭವನ
ನಂ. 49
ರೇಸ್ ಕೋರ್ಸ್ ರಸ್ತೆ
ಬೆಂಗಳೂರು – 560001

Leave A Reply

Your email address will not be published.