Army Agniveer Recruitment 2023 : ಭಾರತೀಯ ಸೇನೆಯಲ್ಲಿ ಉದ್ಯೋಗ ಪಡೆಯಲಿಚ್ಛಿಸುವವರಿಗೆ ಅವಕಾಶ : ಅರ್ಜಿ ಸಲ್ಲಿಸಲು ಕೊನೆ ದಿನ : ಮಾ.15

Army Agniveer Recruitment : ಭಾರತೀಯ ಸೇನೆಯಲ್ಲಿ ಉದ್ಯೋಗ ಮಾಡಲಿಚ್ಚಿಸುವ ಅಭ್ಯರ್ಥಿಗಳಿಗೆ ಅಗ್ನಿವೀರ್ ಹುದ್ದೆಗಳಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ನೇಮಕಾತಿ ಸಂಸ್ಥೆ: ಭಾರತೀಯ ಸೇನೆ(Army Agniveer Recruitment 2023)
ಒಟ್ಟು ಹುದ್ದೆಗಳು: 25000+ ಹುದ್ದೆಗಳು
ವೇತನ ಶ್ರೇಣಿ: 30,000 ರೂ.
ಉದ್ಯೋಗ : ಭಾರತದಾದ್ಯಾಂತ

ವಯೋಮಿತಿ: ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಅಧಿಸೂಚನೆ 2023ರ ಪ್ರಕಾರ ಅಭ್ಯರ್ಥಿಯು ಕನಿಷ್ಠ 17.5 ವರ್ಷ ಹಾಗೂ ಗರಿಷ್ಠ 21 ವರ್ಷ ಮೀರಿರಬಾರದು.

ಶೈಕ್ಷಣಿಕ ಅರ್ಹತೆ :
ವಿವಿಧ ಹುದ್ದೆಗಳಿಗೆ ಅನುಸಾರವಾಗಿ 8ನೇ ತರಗತಿ, 10ನೇ ತರಗತಿ ಮತ್ತು 12ನೇ ತರಗತಿಯನ್ನ ಪಾಸ್ ಆಗಿರಬೇಕು.

ಆಯ್ಕೆ ಪ್ರಕ್ರಿಯೆ:
*ಆನ್‌ಲೈನ್ ಹಾಗೂ ಲಿಖಿತ ಪರೀಕ್ಷೆ
*ದೈಹಿಕ ದಕ್ಷತೆ ಪರೀಕ್ಷೆ ಮತ್ತು ದೈಹಿಕ ಮಾಪನ ಪರೀಕ್ಷೆ (PET ಮತ್ತು PMT
*ಟ್ರೇಡ್ ಟೆಸ್ಟ್ (ಹುದ್ದೆಗೆ ಅಗತ್ಯವಿದ್ದರೆ)
*ದಾಖಲಾತಿ ಪರಿಶೀಲನೆ
*ವೈದ್ಯಕೀಯ ಪರೀಕ್ಷೆ

ಪ್ರಮುಖದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 16-02-2023
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ: 15-03-2023

ಅಧಿಕೃತ ವೆಬ್ ಸೈಟ್ : joinindianarmy.nic.in

Leave A Reply

Your email address will not be published.