IIAP Recruitment 2023 : ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ-ಮಾ.28

IIAP Recruitment 2023: ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

 

ಸಂಸ್ಥೆ : ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ (IIAP Recruitment 2023)
(Indian Institute of Astrophysics)​
ಒಟ್ಟು ಹುದ್ದೆ : 4
ಹುದ್ದೆಯ ಮಾಹಿತಿ:
ಅಪ್ಪರ್​ ಡಿವಿಶನ್ ಕ್ಲರ್ಕ್​- 3
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್- 1

ವಿದ್ಯಾರ್ಹತೆ:
ಇಂಡಿಯನ್ ಇನ್​​ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಜಿಕ್ಸ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಪದವಿ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಪ್ಪರ್​ ಡಿವಿಶನ್ ಕ್ಲರ್ಕ್​- 30 ವರ್ಷ
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್- 32 ವರ್ಷ

ವಯೋಮಿತಿ ಸಡಿಲಿಕೆ :
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಮಾಡಲಾಗುತ್ತದೆ.

ವೇತನ:
ಅಪ್ಪರ್​ ಡಿವಿಶನ್ ಕ್ಲರ್ಕ್​- ಮಾಸಿಕ ₹ 25,500-81,100
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್- ಮಾಸಿಕ ₹29,200- 92,300

ಉದ್ಯೋಗದ ಸ್ಥಳ:
ತಮಿಳುನಾಡು
ಕರ್ನಾಟಕ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 24/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್​ 28, 2023

ಇ-ಮೇಲ್ ಐಡಿ : webmaster@iiap.res.in

Leave A Reply

Your email address will not be published.