Cocunut Importance in Pooja : ಪೂಜಾ ಸಮಯದಲ್ಲಿ ತೆಂಗಿನ ಕಾಯಿ ಬಳಸಲು ಇದೇ ಕಾರಣ!
ತೆಂಗಿನಕಾಯಿಯನ್ನು ಕಲ್ಪತರು ಎಂದು ಕರೆಯಲಾಗುತ್ತದೆ. ಹಾಗೂ ಶ್ರೀಫಲವೆಂದೂ ಕೂಡ ಕರೆಯುತ್ತಾರೆ. ಶ್ರೀಫಲ ಎಂದರೆ ಶುಭಫಲ ಅಥವಾ ಎಲ್ಲಕ್ಕಿಂತ ಹೆಚ್ಚು ಸಾತ್ವಿಕತೆಯನ್ನು ಪ್ರತಿನಿಧಿಸುವ ಫಲ ಎಂಬರ್ಥವಾಗಿದೆ. ತೆಂಗಿನ ಕಾಯಿಯು ಮರದಿಂದ ಹಿಡಿದು ತೆಂಗಿನ ಕಾಯಿಯ ಸಿಪ್ಪೆಯವರೆಗೂ ಪ್ರಯೋಜನಕಾರಿಯಾಗಿದೆ. ಪುರಾತನ ಕಾಲದಿಂದಲೂ…










