ಬುಧವಾರ, 28 ಅಕ್ಟೋಬರ್ 2026
Trending

ಫೆಬ್ರವರಿ 2023

latest

Marriage Harassment : ಗಂಡನ ಕಿರುಕುಳಕ್ಕೆ ಮಹಿಳಾ ಸಂಘಟನೆ ಮೊರೆ ಹೋದಾಕೆಗೆ ಶಾಕ್! ಸಂದಾನಕ್ಕೆ ಬಂದವಳು ಸಂಗಾತಿಯಾದ್ಳು!

ಬದುಕಿನ ಸಮಸ್ಯೆಗಳಿಗೆ ಪರಿಹಾರ ಎಂಬುದು ಇದ್ದೇ ಇರುತ್ತದೆ. ಅವುಗಳನ್ನು ಹುಡುಕಿ ಆ ಮಾರ್ಗಗಳನ್ನು ನಾವು ಕಂಡುಕೊಳ್ಳಬೇಕಷ್ಟೆ. ಆದರೆ ಕೆಲವೊಮ್ಮೆ ನಮ್ಮ ಸಮಸ್ಯೆಗಳಿಗೆ ಪರಿಹಾರವಾಗಬೇಕಾದ ದಾರಿಗಳೇ ಮುಳುವಾಗಿ ಪರಿಣಮಿಸುತ್ತವೆ. ಅಂತೆಯೇ ಇದೀಗ ಇಂತಹುದೇ ಒಂದು ಪ್ರಕರಣ ಬೆಳಕಿಗೆ ಬಂದಿದ್ದು ಬೇಲಿಯೇ…

Jobs

7th Pay Commission: ಸರ್ಕಾರಿ ನೌಕರರಿಗೆ ಬಂಪರ್ ಗಿಫ್ಟ್‌ ! ವೇತನದಲ್ಲಿ ಏರಿಕೆ!!!

ಈಗಾಗಲೇ ಸರ್ಕಾರಿ ನೌಕರರ 7ನೇ ವೇತನ ಆಯೋಗ ರಚನೆ ಮಾಡಿದ್ದು ಮಾರ್ಚ್ 1ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಸದ್ಯ ಕೇಂದ್ರ ಸರ್ಕಾರಿ ನೌಕರರು ಸರ್ಕಾರದ ಡಿಎ ಹೆಚ್ಚಳದ ನಿರ್ಧಾರದ…

Business

SBI Lending Rate: ಸಾಲದ ಮೇಲೆ ಬಡ್ಡಿದರ ಹೆಚ್ಚಳ ಮಾಡಿದ ಎಸ್‌ಬಿಐ!

SBI ಸಾಲದ ಮೇಲಿನ ಕನಿಷ್ಠ ಬಡ್ಡಿ ದರವನ್ನು (MCLR) 10 ಮೂಲಾಂಶದಷ್ಟು ಹೆಚ್ಚಳ ಮಾಡಿದೆ. ಇದರಿಂದ ಸಾಲದ ಮೇಲಿನ ಇಎಂಐ ಮೊತ್ತ ಹೆಚ್ಚಾಗಲಿದೆ. ಆರ್​ಬಿಐ ರೆಪೊ ದರ ಹೆಚ್ಚಳ ಮಾಡಿದ ಬೆನ್ನಲ್ಲೇ ಹಲವು ಬ್ಯಾಂಕ್ ಗಳು ಸಾಲದ ಬಡ್ಡಿದರ…

News

Bajarang Dal Activists : ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ, 12 ಮಂದಿಗೆ ಗಂಭೀರ ಗಾಯ!

ನಳಂದದ ಬಿಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಅಂಬರ್ ಚೌಕ್ ಬಳಿಯ ಹನುಮಾನ್ ದೇವಸ್ಥಾನದಲ್ಲಿ ಭಜರಂಗಬಲಿಯ ಆರತಿ ಸೇವೆ ನಡೆದಿದೆ. ಈ ಸಂದರ್ಭದಲ್ಲಿ ಬಿಹಾರ ಪೊಲೀಸ್ ಠಾಣೆಯ ಪೊಲೀಸರು ಬಜರಂಗದಳದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್​ ನಡೆಸಿದ್ದಾರೆ ಎನ್ನಲಾಗಿದೆ. ಈ…

latest

ಗ್ರಾ.ಪಂ.ನೌಕರರಿಗೆ ಸರ್ಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಅಸಾಧ್ಯ -ಕೋಟ

ಬೆಂಗಳೂರು : ರಾಜ್ಯದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿಲ್‌ ಕಲೆಕ್ಟರ್‌, ಕ್ಲಕ್‌, ಡಾಟಾ ಎಂಟ್ರಿ ಆಪರೇಟರ್‌, ಸ್ವಚ್ಚತಾಗಾರ ,ಜವಾನ ಸೇರಿದಂತೆ ಅಂದಾಜು 30 ಸಾವಿರ ನೌಕರರನ್ನು “ಸಿ’ ಮತ್ತು “ಡಿ’ ದರ್ಜೆ ನೌಕರರೆಂದು ಪರಿಗಣಿಸಿ, ಸರ್ಕಾರಿ ನೌಕರರಂತೆ…

ಬೆಂಗಳೂರು

10 ದಿನಗಳಲ್ಲಿ ಜಿ.ಪಂ.,ತಾ.ಪಂ. ಕ್ಷೇತ್ರಗಳ ಪುನರ್‌ ವಿಂಗಡಣೆಗೆ ಅಂತಿಮ ಅಧಿಸೂಚನೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಜಿ.ಪಂ.ಹಾಗೂ ತಾ.ಪಂ.ಕ್ಷೇತ್ರಗಳ ಪುನರ್‌ ವಿಂಗಡಣೆ ವಿಚಾರದಲ್ಲಿ 10 ದಿನಗಳಲ್ಲಿ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಹಾಗೂ ನ್ಯಾ.ಅಶೋಕ್‌…

Food

Green Mussels : ಹಸಿರು ಪಚ್ಚಿಲೆಯಿಂದ ನೀವು ಪಡೆಯುತ್ತೀರಿ ಉತ್ತಮ ಆರೋಗ್ಯ ಪ್ರಯೋಜನ!

ಹಸಿರು ಪಚ್ಚಿಲೆ ಬಗ್ಗೆ ನಾವು ತಿಳಿದುಕೊಳ್ಳಲೇ ಬೇಕು. ಹಸಿರು ಪಚ್ಚಿಲೆಯನ್ನು ಪೆರ್ನಾಕ್ಯಾನಾಲಿಕಲಸ್ ಎಂಬ ಹೆಸರಿನಿಂದಲೂ ಕರೆಯುತ್ತಾರೆ. ಇಂಗ್ಲಿಷ್ ಭಾಷೆಯಲ್ಲಿ Green mussels ಎನ್ನುತ್ತಾರೆ. ಇದು ಒಂದು ಜಾತಿಯ ಚಿಪ್ಪು ಮೀನುಗಳಾಗಿದ್ದು, ಅವುಗಳ ವಿಶಿಷ್ಟ ಸುವಾಸನೆ ಮತ್ತು, ಪೌಷ್ಠಿಕಾಂಶದ ಕಾರಣದಿಂದಾಗಿ…

daily horoscope

Horoscope Today 15th February : ಈ ರಾಶಿಯವರಿಗೆ ಇಂದು ಹಣ ಕೈಯಲ್ಲಿ ನಿಲ್ಲಲ್ಲ!

*ಮೇಷ*. ಹೆಚ್ಚು ಆಶಾವಾದಿಗಳಾಗಿರಲು ನಿಮ್ಮನ್ನು ನೀವೇ ಪ್ರೇರೇಪಿಸಿಕೊಳ್ಳಿ. ಇದು ವಿಶ್ವಾಸ ಮತ್ತು ನಮ್ಯತೆಯನ್ನು ಹೆಚ್ಚಿಸುತ್ತದಾದರೂ ಅದೇ ಸಮಯದಲ್ಲಿ ಭಯ, ದ್ವೇಷ, ಅಸೂಯೆ, ಸೇಡಿನಂಥ ನಕಾರಾತ್ಮಕ ಭಾವನೆಗಳನ್ನು ಹಿಂದೆ ಬಿಡಲು ಸಿದ್ಧವಾಗಿ. ತರಾತುರಿಯಲ್ಲಿ ಹೂಡಿಕೆಗಳನ್ನು ಮಾಡಬೇಡಿ – ನೀವು ಎಲ್ಲಾ…

Health

Health Tips : ಮೂಲಂಗಿಯನ್ನು ಈ ಸಮಸ್ಯೆ ಇರುವವರು ಸೇವಿಸಲೇಬಾರದು!

ಮೂಲಂಗಿ ಸೇವನೆಯು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ವಿಟಮಿನ್ ಎ, ಬಿ ಮತ್ತು ಸಿ, ಪ್ರೋಟೀನ್ಗಳು, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅನೇಕ ಖನಿಜಗಳನ್ನು ಹೊಂದಿರುತ್ತದೆ. ಮೂಲಂಗಿಯನ್ನು ಸಲಾಡ್‍ಗಳಲ್ಲಿ, ಪರೋಟಾ ಮತ್ತು ಸಾಂಬಾರ್​​ಗಳಲ್ಲಿ ಬಳಸಲಾಗುತ್ತದೆ. ಇದರ ಬಳಕೆಯಿಂದ ರೋಗ ನಿರೋಧಕ…

Entertainment

Bhajarang Dal : ಪಾರ್ಕಿನಲ್ಲಿ ಕುಳಿತಿದ್ದ ಜೋಡಿಗೆ ರಾಖಿ ಕಟ್ಟಿಸಿದ ಬಜರಂಗದಳ!

[contact-form][contact-field label=”Name” type=”name” required=”true” /][contact-field label=”Email” type=”email” required=”true” /][contact-field label=”Website” type=”url” /][contact-field label=”Message” type=”textarea” /][/contact-form] ದೇಶಾದ್ಯಂತ ಫೆಬ್ರವರಿ 14 ನೆ ತಾರೀಖು ಪ್ರೇಮಿಗಳ ದಿನವನ್ನಾಗಿ ಆಚರಿಸೋದು ಗೊತ್ತಿರುವ ವಿಚಾರವೇ!!!. ಅದರಲ್ಲೂ ಈ ದಿನ…