ಬೆಳಗಾವಿ: ಕೆಎಎಸ್ ಅಧಿಕಾರಿ ರೇಶ್ಮಾ ಪತಿ, ಎಫ್‌ಡಿಎ ಆಗಿದ್ದ ಜಾಫರ್ ಆತ್ಮಹತ್ಯೆ
ಬೆಳಗಾವಿ : ಹಿಡಕಲ್ ಜಲಾಶಯದ ಭೂಸ್ವಾಧೀನಾಧಿಕಾರಿ ಆಗಿ ಕಾರ್ಯನಿರ್ವಹಿಸುತ್ತಿರುವ ಕೆಎಎಸ್ ಅಧಿಕಾರಿ ರೇಶ್ಮಾ ಅವರ ಪತಿ ಜಾಫರ್ ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಾಫರ್ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದು ಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಜಾಫರ್…










