ಬುಧವಾರ, 28 ಅಕ್ಟೋಬರ್ 2026
Trending

ಫೆಬ್ರವರಿ 2023

Health

ಆರೋಗ್ಯಕ್ಕೆ ಕಂದು ಅಥವಾ ಬಿಳಿ ಮೊಟ್ಟೆ, ಯಾವುದು ಉತ್ತಮ?

ಕೋಳಿ ಮೊಟ್ಟೆಗಳು ಬಿಳಿ ಮತ್ತು ಕಂದು ಅಥವಾ ಬ್ರೌನ್‌ ಎರಡು ಬಣ್ಣಗಳಲ್ಲಿ ಬರುತ್ತವೆ. ಎರಡೂ ಬಣ್ಣದ ಮೊಟ್ಟೆಗಳು ನಮಗೆ ಸುಲಭವಾಗಿ ಬಸಿಗುತ್ತವೆ . ಆದರೆ ನಮ್ಮ ಆರೋಗ್ಯಕ್ಕೆ ಯಾವ ಮೊಟ್ಟೆ ಆರೋಗ್ಯಕ್ಕೆ ಉತ್ತಮ ಅನ್ನೋ ಗೊಂದಲ ಇದ್ದೇ ಇದೆ.…

latest

ಮಂಗಳೂರು : ಸರಕಾರಿ ಬಸ್ಸು ಮತ್ತು ಕಾರಿನ ಮಧ್ಯೆ ಅಪಘಾತ, ಮಗು ಮೃತ್ಯು, ನಾಲ್ವರಿಗೆ ಗಂಭೀರ ಗಾಯ

ಕಡಬ, ಫೆ.13. ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮಗು ಮೃತಪಟ್ಟು, ಐವರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಎಂಬಲ್ಲಿ ಸೋಮವಾರದಂದು ನಡೆದಿದೆ. ಈ ಅಪಘಾತ ಮಧ್ಯಾಹ್ನ…

News

ಜೈನ್ ವಿಶ್ವವಿದ್ಯಾಲಯದಲ್ಲಿ ನಡೆಯಿತು ಆಚಾತುರ್ಯ! ಜಾತಿ ವ್ಯವಸ್ಥೆಯನ್ನು ಖಂಡಿಸುವ ಭರದಲ್ಲಿ ಅಂಬೇಡ್ಕರ್​​ಗೆ ಅವಮಾನ: 7 ವಿದ್ಯಾರ್ಥಿಗಳ ಬಂಧನ

ಬೆಂಗಳೂರಿನ ಪ್ರತಿಷ್ಟಿತ ಜೈನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್​ ಅವರಿಗೆ ಅವಮಾನ ಆಗುವಂತೆ ಹಾಡನ್ನು ತಿರುಚಿ, ಬೇಕಾಬಿಟ್ಟಿ ನೃತ್ಯ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಸಿದ್ದಾರೆ. ಕಾಲೇಜಿನಲ್ಲಿ ಫೆಬ್ರವರಿ 8ರಂದು…

latest

ಶಂಕಿತ ಉಗ್ರ ಆರಿಫ್‌ ವಿಚಾರಣೆಯಲ್ಲಿ ಬಯಲಾಯ್ತು ಶಾಕಿಂಗ್‌ ವಿಚಾರ!

ದೇಶದಲ್ಲಿ ತೆರೆಮರೆಯಲ್ಲಿ ದೇಶ ವಿರೋಧಿ ಚಟುವಟಿಕೆಗಳು ಗರಿಗೆದರಿ ಎಗ್ಗಿಲ್ಲದೆ ನಡೆಯುತ್ತಿದ್ದು ಖಾಕಿ ಪಡೆ ಜೊತೆಗೆ ಎನ್​ಐಎ ತಂಡಗಳು ಈ ಚಟುವಟಿಕೆಯಲ್ಲಿ ಭಾಗಿಯಾಗಿರುವವರ ಹೆಡೆ ಮುರಿ ಕಟ್ಟುವಲ್ಲಿ ನಿರತರಾಗಿದ್ದಾರೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಬೆನ್ನಲ್ಲೇ…

News

ಈ ಮೈಲಿಗಲ್ಲಿನಲ್ಲಿ ಕನ್ನಡಕ್ಕೂ ಇಂಗ್ಲೀಷ್‌ಗೂ ಇತ್ತು ಬಹಳ ದೂರ ! ಏನಿದು ಎಡವಟ್ಟು?

ಹಿಂದೆಲ್ಲಾ ಪ್ರಯಾಣ ಮಾಡಬೇಕಾದರೆ ಮೈಲಿಗಲ್ಲಿನ ಸಹಾಯದಿಂದ ಊರಿಗೆ ಎಷ್ಟು ಕಿ.ಮೀ ಇರಬಹುದು, ಎಷ್ಟು ದೂರ ಇದೆ. ಇವೆಲ್ಲಾ ತಿಳಿಯುತ್ತಿತ್ತು. ಆದರೆ ಇದೀಗ ಸ್ಮಾರ್ಟ್ ಫೋನ್ ಬಳಕೆಯಿಂದ ಅದರಲ್ಲೇ ಎಲ್ಲಾ ಮಾಹಿತಿ ಲಭ್ಯವಾಗುತ್ತದೆ. ಟೆಕ್ನಾಲಜಿ ಮುಂದುವರೆದರೂ ಹಿಂದಿನ ಮೈಲಿಗಲ್ಲು ಈಗಲೂ…

Entertainment

ತುಪ್ಪದ ಬೆಡಗಿ ನೀಡಿದ್ರು ಮದುವೆ ಬಗ್ಗೆ ಬಿಗ್‌ ಅಪ್ಡೇಟ್‌!

ಪಡ್ಡೆ ಹುಡುಗರ ಹೃದಯದಲ್ಲಿ ಥಕಥೈ ಎಂದು ನಿದ್ದೆಗೆಡಿಸಿದ ತುಪ್ಪದ ಬೆಡಗಿ ಎಂದೇ ಖ್ಯಾತಿ ಪಡೆದ ರಾಗಿಣಿ ದ್ವಿವೇದಿ ಕೆಲ ಕಾಲ ಬಣ್ಣದ ಲೋಕದಿಂದ ದೂರ ಉಳಿದು ಮತ್ತೆ ಕಮ್ ಬ್ಯಾಕ್ ಆಗಿ ಮತ್ತೆ ಬಣ್ಣ ಹಚ್ಚಿ ಅಭಿಮಾನಿಗಳ ಮನದಲ್ಲಿ…

Karnataka State Politics Updates

ಡಾ.ಜಿ.ಪರಮೇಶ್ವರ್ ಬಳಿಕ ಡಿ.ಕೆ.ಶಿವ ಕುಮಾರ್ ಅವರನ್ನು ಹೊಗಳಿದ ಸಚಿವ ಡಾ.ಕೆ.ಸುಧಾಕರ್ | ಬಿಜೆಪಿಗೆ ಮುಜುಗರ

ಬೆಂಗಳೂರು : ಕನಕಪುರದಲ್ಲಿ ಇನ್ಫೋಸಿಸ್ ಫೌಂಡೇಶನ್ ಅನುದಾನಿತ ಆಸ್ಪತ್ರೆ ಉದ್ಘಾಟನೆ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ ಸುಧಾಕರ್ ಅವರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರನ್ನು ಹಾಡಿ ಹೊಗಳಿದ್ದಾರೆ. ಈ ಹೊಗಳಿಕೆ ಚುನಾವಣಾ…

latest

PPF Withdrwal Rule : ನೀವು ಪಿಪಿಎಫ್‌ನಿಂದ ಹಣ ಹಿಂಪಡೆಯಲು ಬಯಸಿದರೆ, ಈ ತೆರಿಗೆ ನಿಯಮ ತಿಳಿದುಕೊಳ್ಳಿ!

PPF ಇತ್ತೀಚಿನ ದಿನಗಳಲ್ಲಿ ಜನರಲ್ಲಿ ಅತ್ಯಂತ ಜನಪ್ರಿಯ ಉಳಿತಾಯ ಯೋಜನೆಯಾಗಿದೆ. ಸಾರ್ವಜನಿಕ ಭವಿಷ್ಯ ನಿಧಿಯಲ್ಲಿ ಹೂಡಿಕೆಯಲ್ಲಿ ಜನಪ್ರಿಯವಾಗಿದೆ. ಇದರಲ್ಲಿ ಗ್ರಾಹಕರು ಯಾವುದೇ ಅಪಾಯವಿಲ್ಲದೆ ಸುರಕ್ಷಿತ ಹೂಡಿಕೆ ಮಾಡಬಹುದು. ಈ ಯೋಜನೆಯು ತೆರಿಗೆ ವಿನಾಯಿತಿ ಮತ್ತು ಗರಿಷ್ಠ ಹೂಡಿಕೆಯು ಸಮಾನವಾಗಿರುತ್ತದೆ.…

News

ನ್ಯಾಷನಲ್‌ ಕ್ರಶ್ ಕೊಟ್ರು ವ್ಯಾಲೆಂಟೈನ್‌ ಡೇ ಗೆ ಬ್ಯೂಟಿಫುಲ್‌ ಟಾಸ್ಕ್‌ ! ಏನೆಂದು ಊಹಿಸೋಕೆ ನೀವು ರೆಡಿನಾ?

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ನ್ಯಾಷನಲ್ ಕ್ರಶ್ ಎಂದೇ ಖ್ಯಾತಿ ಗಳಿಸಿರುವ ರಶ್ಮಿಕಾ ಸೂಪರ್ ಹಿಟ್ ಸಿನಿಮಾಗಳನ್ನು ನೀಡುವ ಮೂಲಕ ಜನಮನಗೆದ್ದಿದ್ದಾರೆ. ಹಾಗೆಯೇ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಲ್ಲಿರುವ ಸೆಲೆಬ್ರಿಟಿ…

Business

Poco X5 Pro : ಇಂದಿನಿಂದ ಮಾರುಕಟ್ಟೆಯಲ್ಲಿ ಹೊಸ ಪೋಕೋ ಸ್ಮಾರ್ಟ್ ಫೋನ್ ಲಭ್ಯ! 108MP ಕ್ಯಾಮೆರಾದ ಈ ಫೋನ್ ಬೆಲೆ ಎಷ್ಟು?

ಹೇಳಿ ಕೇಳಿ ಇದು ಡಿಜಿಟಲ್ ಯುಗ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರ ಕೈಯಲ್ಲಿ ಸ್ಮಾರ್ಟ್ ಫೋನ್ ಗಳು ಹರಿದಾಡಿ ಸಂಚಲನ ಮೂಡಿಸುತ್ತಿದೆ. ಅದರಲ್ಲಿಯೂ ದಿನದಿಂದ ದಿನಕ್ಕೆ ಹೊಸ ಹೊಸ ವೈಶಿಷ್ಟ್ಯದ ಮೂಲಕ ಮೊಬೈಲ್ ಗಳು ಮಾರುಕಟ್ಟೆಯಲ್ಲಿ ಲಗ್ಗೆ ಇಟ್ಟು ಟ್ರೆಂಡ್…