ಮಂಗಳವಾರ, 27 ಅಕ್ಟೋಬರ್ 2026
Trending

ಫೆಬ್ರವರಿ 2023

News

ವಕೀಲರ ಈ ವರ್ತನೆಗೆ ಬೇಸತ್ತು ಜೈಲಿಗೆ ಕಳುಹಿಸಿದ ಕರ್ನಾಟಕ ಸರಕಾರ!!!

ನ್ಯಾಯಾಲಯದಲ್ಲಿ ನಿಯಮ ಉಲ್ಲಂಘನೆ ಮಾಡುವಂತಿಲ್ಲ. ಇದೀಗ ನ್ಯಾಯಾಲಯದಲ್ಲಿ ದುರಹಂಕಾರದ ವರ್ತನೆ ಮಾಡಿದ್ದ ವಕೀಲರನ್ನು ಕರ್ನಾಟಕ ಹೈಕೋರ್ಟ್‌ ಜೈಲಿಗೆ ಕಳುಹಿಸಿದೆ. ನಾಲ್ವರು ಹಾಲಿ ನ್ಯಾಯಾಧೀಶರ ವಿರುದ್ಧ ಆಧಾರರಹಿತ ಆರೋಪ ಮಾಡಿದ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ವಕೀಲರನ್ನು ಒಂದು ವಾರ…

Technology

ಮಾರುತಿಯ ಈ ಕಾರ್ ಖರೀದಿಸಿದರೆ ನಿಮಗೆ ಸಿಗುತ್ತೆ ಡಿಸ್ಕೌಂಟ್ ಮೇಲೆ ಡಿಸ್ಕೌಂಟ್!

ನೀವು ಹೊಸ ಕಾರು ಕೊಳ್ಳುವ ಪ್ಲಾನ್’ನಲ್ಲಿದ್ದೀರಾ? ಹಾಗಾದರೆ ನಿಮಗೆ ಇದು ಸುವರ್ಣಾವಕಾಶ ಎಂದೇ ಹೇಳಬಹುದು. ಏಕೆಂದರೆ ಭಾರತದ ವಾಹನ ತಯಾರಕ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಮಾರುತಿ ಸುಜುಕಿಯು ಗ್ರಾಹಕರಿಗಾಗಿ ತನ್ನ ಕೆಲ ಕಾರುಗಳ ಮೇಲೆ ಸಖತ್ ಡಿಸ್ಕೌಂಟ್ ಆಫರ್ ಅನ್ನು…

Interesting

7th Pay Commission : ಇಲ್ಲಿದೆ ರಜೆ, ತುಟ್ಟಿಭತ್ಯೆ ಕುರಿತು ಕಂಪ್ಲೀಟ್ ಮಾಹಿತಿ!!!

ಕೇಂದ್ರ ಸರ್ಕಾರ ಇತ್ತೀಚೆಗಷ್ಟೇ ಕೇಂದ್ರ ನೌಕರರಿಗೆ ವೇತನ ದರದಲ್ಲಿ ಪರಿಷ್ಕರಣೆ ಮಾಡಿದ್ದು ತಿಳಿದಿರುವ ವಿಚಾರ. ಈ ನಡುವೆ ರಾಜ್ಯ 7ನೇ ರಾಜ್ಯ ವೇತನ ಆಯೋಗ ರಚನೆ ಮಾಡಿದ್ದು, ಕರ್ನಾಟಕ ಸರ್ಕಾರ ಸರ್ಕಾರಿ ನೌಕರರು ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು,…

latest

ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ರದ್ದು‌!

ಮಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ವನ್ನುಸಂಚರಿಸುವ ದಾರಿಯಲ್ಲಿ ಕೊರಗಜ್ಜ ದೈವದ ಕೋಲ ಹಿನ್ನೆಲೆ ರದ್ದುಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವದ ಕೋಲಕ್ಕೆ ಸಮಸ್ಯೆಯಾಗಬಾರದೆಂದು ರೋಡ್ ಶೋ…

Karnataka State Politics Updates

ನಳೀನ್ ಕುಮಾರ್ ‘ಕಟೀಲ್’ ಅನ್ನೋ ಹೆಸರು ಬದಲು ‘ಪಿಟೀಲ್’ ಅಂತಾ ಇಟ್ಟುಕೊಳ್ಳಲಿ | ಬಿಜೆಪಿ ರಾಜ್ಯಾದಕ್ಷರ ಮೇಲೆ ಹರಿಹಾಯ್ದ ಎಚ್ ಡಿ ಕೆ|

ರಾಜ್ಯದಲ್ಲಿ ಚುನಾವಣೆ ಪ್ರಚಾರ ಅಬ್ಬರದಲ್ಲಿಯೇ ನಡೆಯುತ್ತಿದೆ. ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಮೂರು ಪಕ್ಷಗಳು ಒಂದೊಂದು ಹೆಸರೊಂದಿಗೆ ಯಾತ್ರೆ ಕೈಗೊಂಡು ರಾಜ್ಯಾದ್ಯಂತ ಸಂಚರಿಸುತ್ತಿವೆ. ಈ ನಡುವೆ ನಾಯಕರುಗಳ ನಡುವೆ ಆರೋಪ ಪ್ರತ್ಯಾರೋಪಗಳು ಸಾಕಷ್ಟು ಕೇಳಿಬರುತ್ತಿವೆ. ಇದೀಗ ರಾಜ್ಯದ ವಿವಿಧೆಡೆ…

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ : ರೈಲ್ವೇ ಟ್ಯಾಂಕರ್‌ನಲ್ಲಿ ಗ್ಯಾಸ್‌ ಸೋರಿಕೆ ಅನುಮಾನ | ಎಮರ್ಜೆನ್ಸಿ ರೆಸ್ಪಾನ್ಸ್‌ ತಂಡದಿಂದ ತೀವ್ರ ಪರಿಶೀಲನೆ

ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಅನುಮಾನದ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್…

News

ಜಿಲ್ಲಾ ನ್ಯಾಯಾಲಯಗಳಲ್ಲಿ ಉದ್ಯೋಗ ಅವಕಾಶ | ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸಾದವರಿಗೆ ಆದ್ಯತೆ

ಬೆಳಗಾವಿ ಜಿಲ್ಲೆಯ ಪ್ರಧಾನ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರರು, ಸಿಪಾಯಿ, ಆದೇಶ ಜಾರಿಕಾರರ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು ಈ ಹುದ್ದೆಗಳಲ್ಲಿ ಆಸಕ್ತಿ ಇರುವವರು ಕೆಳಗಿನ ಮಾಹಿತಿಗಳನ್ನು ತಿಳಿದು ಅರ್ಜಿ ಸಲ್ಲಿಸಬಹುದಾಗಿದೆ. ಈಗಾಗಲೇ ಬೆಳಗಾವಿ ಜಿಲ್ಲಾ ನ್ಯಾಯಾಂಗ…

News

ಕೆಲಸದ ಒತ್ತಡದಲ್ಲಿದ್ದ ತಾಯಿಗೆ ತನ್ನ ಪುಟಾಣಿ ಮಗು ಬರೆದ ಈ ಲೆಟರ್‌ ಎಂತವರ ಹೃದಯ ಕೂಡಾ ಕರಗಿಸುತ್ತೆ!

ಕೆಲಸದ ಒತ್ತಡ ಯಾರಿಗೆ ಇರುವುದಿಲ್ಲ ಹೇಳಿ? ಎಲ್ಲರಿಗೂ ಇದನ್ನು ಅನುಭವಿಸುತ್ತಾರೆ. ಕೆಲವು ದಿನಗಳು ನಮಗೆ ಒಳ್ಳೆಯ ಕ್ಷಣಗಳನ್ನು ಕೊಡುತ್ತದೆ. ಕೆಲವೊಮ್ಮೆ ಕೆಟ್ಟ ದಿನಗಳು ಕೂಡಾ ಇರುತ್ತದೆ. ಇಂತಹ ಒತ್ತಡದ ಸಮಯದಲ್ಲಿ ಕೆಲವೊಂದು ಸಣ್ಣ ಸಾಂತ್ವನ ಎಲ್ಲರಿಗೂ ಮುದ ನೀಡುತ್ತೆ.…

Jobs

ಮಹಿಳೆಯರೇ ಗುಡ್‌ನ್ಯೂಸ್‌ | ಉಚಿತವಾಗಿ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ ಪಡೆಯಲು ಇಲ್ಲಿದೆ ಸುವರ್ಣ ಅವಕಾಶ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಭಾಗದ ನಿರುದ್ಯೋಗಿ ಯುವತಿಯರಿಗೆ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸ್ತುತ ರುಡ್ಸೆಟ್ ಸಂಸ್ಥೆಯ ವತಿಯಿಂದ ಫ್ಯಾಶನ್ ಡಿಸೈನಿಂಗ್/ ಟೈಲರಿಂಗ್ ಕುರಿತ…