NIC Recruitment 2023 : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ಉದ್ಯೋಗ

NIC Recruitment 2023 :ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ಉದ್ಯೋಗವಕಾಶವಿದ್ದು (NIC Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರ್ಮೇಷನ್ ಟೆಕ್ನಾಲಜಿ

ಹುದ್ದೆಗಳು :
ಸೈಂಟಿಸ್ಟ್-ಬಿ, ಸೈಂಟಿಫಿಕ್ ಆಫೀಸರ್/ ಇಂಜಿನಿಯರ್ಸ್-ಬಿ, ಮತ್ತು ಸೈಂಟಿಫಿಕ್/ಟೆಕ್ನಿಕಲ್ ಅಸಿಸ್ಟೆಂಟ್-ಎ ಹುದ್ದೆಗಳಿಗಾಗಿ ನೇಮಕಾತಿ ನಡೆಯಲಿದೆ.

ಒಟ್ಟು ಹುದ್ದೆ : 598

ವಯೋಮಿತಿ
ಅಭ್ಯರ್ಥಿಯ ವರ್ಗಕ್ಕೆ ಅನುಗುಣವಾಗಿ NIC ನೇಮಕಾತಿಗೆ ವಯಸ್ಸಿನ ಮಿತಿ ಬದಲಾಗುತ್ತದೆ.

ಅರ್ಜಿ ಶುಲ್ಕ :
ಸಾಮಾನ್ಯ ಮತ್ತು ಇತರ ವರ್ಗಕ್ಕೆ ರೂ. 800
SC/ST/PWD ವರ್ಗಕ್ಕೆ ಯಾವುದೇ ಶುಲ್ಕವಿಲ್ಲ.

ಶೈಕ್ಷಣಿಕ ಅರ್ಹತೆ :
ಸೈಂಟಿಸ್ಟ್ – ವಿಜ್ಞಾನಿ ವಿಭಾಗದ ಹುದ್ದೆಗೆ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ತಂತ್ರಜ್ಞಾನದಲ್ಲಿ ಪದವಿ ಅಥವಾ ಎಲೆಕ್ಟ್ರಾನಿಕ್ಸ್ ವಿಭಾಗ ಮತ್ತು ಕಂಪ್ಯೂಟರ್ ಕೋರ್ಸ್‌ಗಳ ಬಿ-ಲೆವೆಲ್ ಅಥವಾ ಇನ್‌ಸ್ಟಿಟ್ಯೂಟ್‌ನ ಅಸೋಸಿಯೇಟ್ ಸದಸ್ಯ ಅಥವಾ ಗ್ರಾಜುಯೇಟ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಮತ್ತು ಟೆಲಿಕಮ್ಯುನಿಕೇಶನ್ ಎಂಜಿನಿಯರ್‌ಗಳು ಅಥವಾ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ (MSc) ಅಥವಾ ಕಂಪ್ಯೂಟರ್ ಅಪ್ಲಿಕೇಶನ್‌ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಎಂಜಿನಿಯರಿಂಗ್ / ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ (ME / M.Tech) ಅಥವಾ ತತ್ವಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ (M Phil)ಯನ್ನ ಪಡೆದಿರಬೇಕು.

ವೈಜ್ಞಾನಿಕ ಅಧಿಕಾರಿ/ಇಂಜಿನಿಯರ್/ವೈಜ್ಞಾನಿಕ/ತಾಂತ್ರಿಕ ಸಹಾಯಕ – ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಯು M.Sc /MS/MCA/B.E./B.Tech ಪದವಿಯನ್ನ ಹೊಂದಿರಬೇಕು.

ಪ್ರಮುಖ ದಿನಾಂಕಗಳು :
ಆನ್ಲೈನ್ ಅರ್ಜಿ ಸಲ್ಲಿಕೆ ಪ್ರಾರಂಭವಾಗುವ ದಿನಾಂಕ 4 ಮಾರ್ಚ್ 2023
ಆನ್ಲೈನ್ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಏಪ್ರಿಲ್ 4 2023

ಅಧಿಕೃತ ವೆಬ್‌ಸೈಟ್ : https://www.calicut.nielit.in/nic23/

Leave A Reply

Your email address will not be published.