RITES Recruitment 2023: ರೈಲ್ವೇ ಇಲಾಖೆಯಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ ಏ.3
RITES Recruitment 2023: ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗವಕಾಶವಿದ್ದು (RITES Recruitment 2023) , ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ : ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು(Rail India Technical and Economic Services)
ಹುದ್ದೆ : ಎಂಜಿನಿಯರ್/ ಅಸಿಸ್ಟೆಂಟ್ ಮ್ಯಾನೇಜರ್/ ಮ್ಯಾನೇಜರ್
ಒಟ್ಟು ಹುದ್ದೆ : 7
ಉದ್ಯೋಗದ ಸ್ಥಳ : ಬೆಂಗಳೂರು, ಭುವನೇಶ್ವರ, ಕೊಲ್ಕತ್ತಾ, ರಾಂಚಿ
ಅರ್ಜಿ ಸಲ್ಲಿಸಲು ಕೊನೆಯ ದಿನ : ಏಪ್ರಿಲ್ 3, 2023
ಹುದ್ದೆಯ ಮಾಹಿತಿ:
ಎಂಜಿನಿಯರ್/ ಅಸಿಸ್ಟೆಂಟ್ ಮ್ಯಾನೇಜರ್/ ಮ್ಯಾನೇಜರ್- 5
ಜನರಲ್ ಮ್ಯಾನೇಜರ್ (ಸಿವಿಲ್)- 2
ವಿದ್ಯಾರ್ಹತೆ:
ಎಂಜಿನಿಯರ್/ ಅಸಿಸ್ಟೆಂಟ್ ಮ್ಯಾನೇಜರ್/ ಮ್ಯಾನೇಜರ್- ಅಧಿಸೂಚನೆ ಪರಿಶೀಲಿಸಿ
ಜನರಲ್ ಮ್ಯಾನೇಜರ್ (ಸಿವಿಲ್)- ಬಿಇ/ಬಿ.ಟೆಕ್, ಬಿ.ಎಸ್ಸಿ
ವಯೋಮಿತಿ:
ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆಗಳು ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 3, 2023ಕ್ಕೆ ಗರಿಷ್ಠ 55 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನ:
ಎಂಜಿನಿಯರ್/ ಅಸಿಸ್ಟೆಂಟ್ ಮ್ಯಾನೇಜರ್/ ಮ್ಯಾನೇಜರ್- ನಿಗದಿಪಡಿಸಿಲ್ಲ
ಜನರಲ್ ಮ್ಯಾನೇಜರ್ (ಸಿವಿಲ್)- ಮಾಸಿಕ ₹1,20,000-2,80,000
ಅಧಿಸೂಚನೆಗಳು:
ಅಧಿಸೂಚನೆ-1
ಅಧಿಸೂಚನೆ- 2
ಆಯ್ಕೆ ಪ್ರಕ್ರಿಯೆ:
ಕ್ವಾಲಿಫಿಕೇಶನ್
ಅನುಭವ
ಸಂದರ್ಶನ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 03/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 3, 2023