KHPT Recruitment 2023 : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾ.19

KHPT Recruitment 2023 : ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನಲ್ಲಿ ಉದ್ಯೋಗವಕಾಶವಿದ್ದು (KHPT Recruitment 2023) , ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ( KHPT )
ಹುದ್ದೆಯ ಹೆಸರು: ಯೋಜನೆ ಮತ್ತು ಸಮುದಾಯ ಸಂಯೋಜಕ
ಹುದ್ದೆಗಳ ಸಂಖ್ಯೆ: 2
ಉದ್ಯೋಗ ಸ್ಥಳ: ಬಳ್ಳಾರಿ ಮತ್ತು ತುಮಕೂರು

ಶೈಕ್ಷಣಿಕ ಅರ್ಹತೆ:
KHPT ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು .

ವಯೋಮಿತಿ:
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು KHPT ಮಾನದಂಡಗಳ ಪ್ರಕಾರ ವಯಸ್ಸಿನ ಮಿತಿಯನ್ನು ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಅನುಭವ, ಸಾಮರ್ಥ್ಯ, ಸೂಕ್ತತೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಇ-ಮೇಲ್ ಐಡಿ- jobs@khpt.org ಗೆ ಎಲ್ಲಾ ಅಗತ್ಯ ದಾಖಲೆಗಳ ಪ್ರತಿಗಳೊಂದಿಗೆ ಕಳುಹಿಸಬೇಕು.

ಅರ್ಜಿ ಕಳುಹಿಸಲು ಕೊನೆಯ ದಿನಾಂಕ- ಮಾರ್ಚ್ 19, 2023

ಅಧಿಕೃತ ವೆಬ್‌ಸೈಟ್: khpt.org

Leave A Reply

Your email address will not be published.