South Indian Bank Ltd Recruitment 2023 : ಸೌತ್​ ಇಂಡಿಯನ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಉದ್ಯೋಗವಕಾಶ

Bank Jobs : ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಸೌತ್​ ಇಂಡಿಯನ್ ಬ್ಯಾಂಕ್ ಲಿಮಿಟೆಡ್​​ನಲ್ಲಿ(Bank Jobs) ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

ಸಂಸ್ಥೆ : ಸೌತ್​ ಇಂಡಿಯನ್ ಬ್ಯಾಂಕ್ ಲಿಮಿಟೆಡ್(South Indian Bank Ltd Recruitment 2023)
ಹುದ್ದೆ : ಪ್ರೊಬೆಶನರಿ ಆಫೀಸರ್
ವೇತನ ಮಾಸಿಕ : ₹ 36,000-63,840
ಉದ್ಯೋಗದ ಸ್ಥಳ : ಭಾರತದಲ್ಲಿ ಎಲ್ಲಿ ಬೇಕಾದರೂ
ಅರ್ಜಿ ಸಲ್ಲಿಸಲು ಕೊನೆಯ ದಿನ : ಮಾರ್ಚ್​ 19, 2023

ವಿದ್ಯಾರ್ಹತೆ:
ಸೌತ್​ ಇಂಡಿಯನ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CMA, ICWA ಪೂರ್ಣಗೊಳಿಸಿರಬೇಕು.

ವಿದ್ಯಾರ್ಹತೆ:
ಸೌತ್​ ಇಂಡಿಯನ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ CMA, ICWA ಪೂರ್ಣಗೊಳಿಸಿರಬೇಕು.

ವಯೋಮಿತಿ:
ಸೌತ್​ ಇಂಡಿಯನ್ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 28, 2023ಕ್ಕೆ ಗರಿಷ್ಠ 28 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
SC/ST ಅಭ್ಯರ್ಥಿಗಳು- 5 ವರ್ಷ

ಅರ್ಜಿ ಶುಲ್ಕ:
SC/ST ಅಭ್ಯರ್ಥಿಗಳು- 200 ರೂ.
ಸಾಮಾನ್ಯ ಅಭ್ಯರ್ಥಿಗಳು- 800 ರೂ.
ಪಾವತಿಸುವ ಬಗೆ- ಆನ್​ಲೈನ್

ವೇತನ:
ಮಾಸಿಕ ₹ 36,000-63,840

ಉದ್ಯೋಗದ ಸ್ಥಳ:
ಭಾರತದಲ್ಲಿ ಎಲ್ಲಿ ಬೇಕಾದರೂ

ಆಯ್ಕೆ ಪ್ರಕ್ರಿಯೆ:
ಆನ್​ಲೈನ್ ಟೆಸ್ಟ್​
ಗುಂಪು ಚರ್ಚೆ
ಸಂದರ್ಶನ

ಹೆಚ್ಚಿನ ಮಾಹಿತಿಗೆ :
1800-425-1809/1800-102-9408
ಇ-ಮೇಲ್ ಐಡಿ : careers@sib.co.in.

Leave A Reply

Your email address will not be published.