ಎಟಿಎಂಗಳಲ್ಲಿ 2,000 ರೂಪಾಯಿ ನೋಟುಗಳನ್ನು ತುಂಬದಂತೆ ಬ್ಯಾಂಕ್‌ಗಳಿಗೆ ಯಾವುದೇ ಮಾರ್ಗಸೂಚಿಗಳನ್ನು ನೀಡಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಯಲ್ಲಿ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ಬ್ರಿಟಿಷ್ ವಾಹನ ತಯಾರಕ 'ಎಂಜಿ ಮೋಟಾರ್' ಕಂಪನಿ ವಿಶ್ವಾದ್ಯಂತ ಖ್ಯಾತಿಗಳಿಸಿದ್ದು, ಇದೀಗ ಹೊಸ ಮೈಕ್ರೋ ಎಲೆಕ್ಟ್ರಿಕ್ ಎಸ್‌ಯುವಿಯನ್ನು (Micro Electric SUV) ಪರಿಚಯಿಸಲು ಸಿದ್ಧತೆ ನಡೆಸಿದೆ.