ಮುಂಬರುವ ವಿಧಾನಸಭಾ ಚುನಾವಣೆಗೆ(Election) ಬಿಜೆಪಿ ಪಕ್ಷದ ಪ್ರಣಾಳಿಕೆ ಕರಡು ರೂಪಿಸಲು ಆರೋಗ್ಯ, ವೈದ್ಯಕೀಯ ಶಿಕ್ಷಣ, ಫಾರ್ಮಾ, ನರ್ಸಿಂಗ್ ಮತ್ತು ಸಂಬಂಧಿತ ವಿಜ್ಞಾನಗಳ ತಜ್ಞರಿಂದ ಸಲಹೆಗಳನ್ನು ಪಡೆದುಕೊಳ್ಳಲಾಗಿದೆ.
ಹಿಂದುತ್ವದ ಬಗ್ಗೆ ಕೆಟ್ಟದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ನಟ ಚೇತನ್ ಗೆ 14 ದಿನ ನ್ಯಾಯಾಂಗ ಬಂಧನ(Actor Chetan Judicial Custody) ಮಾಡಲಾಗಿದೆ.