YES Bank Recruitment 2023 : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಕೊನೆ ದಿನ :ಮಾ.31

YES Bank Recruitment : ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಯೆಸ್​ ಬ್ಯಾಂಕ್ ನಲ್ಲಿ ಉದ್ಯೋಗವಕಾಶವಿದ್ದು (YES Bank Recruitment), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

ಸಂಸ್ಥೆ : ಯೆಸ್​ ಬ್ಯಾಂಕ್
ಹುದ್ದೆ : ಅಸಿಸ್ಟೆಂಟ್ ಮ್ಯಾನೇಜರ್, ಸೇಲ್ಸ್​ ಆಫೀಸರ್
ಉದ್ಯೋಗದ ಸ್ಥಳ : ಭಾರತ
ಅರ್ಜಿ ಸಲ್ಲಿಕೆ ಬಗೆ : ಆನ್​ಲೈನ್

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ವೇತನ:
ನಿಗದಿಪಡಿಸಿಲ್ಲ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/03/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮಾರ್ಚ್ 31, 2023

ಅನೇಕ ಅಸಿಸ್ಟೆಂಟ್ ಮ್ಯಾನೇಜರ್, ಸೇಲ್ಸ್​ ಆಫೀಸರ್ ಹುದ್ದೆಗಳಿಗೆ ಅರ್ಹ ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೆಸ್​ ಬ್ಯಾಂಕ್​ನಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

Leave A Reply

Your email address will not be published.