Food Corporation of India Recruitment : ಭಾರತೀಯ ಆಹಾರ ನಿಗಮದಲ್ಲಿ ಉದ್ಯೋಗ : ಒಟ್ಟು ಹುದ್ದೆ-46, ಅರ್ಜಿ ಸಲ್ಲಿಸಲು ಕೊನೆ ದಿನ-ಮಾ.31
Food Corporation of India Recruitment : ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ (Food Corporation of India Recruitment )ಆಹಾರನಿಗಮದಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಯ ಹೆಸರು : ಭಾರತೀಯ ಆಹಾರ ನಿಗಮ
ಹುದ್ದೆ ಸಂಖ್ಯೆ : 46 ಸಹಾಯಕ ಜನರಲ್ ಮ್ಯಾನೇಜರ್
ವೇತನ:
ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ 60,000- 1,80,000 ವರೆಗೆ ವೇತನವನ್ನು ನೀಡಲಾಗುತ್ತದೆ.
ಅರ್ಜಿಶುಲ್ಕ:
ಯುಆರ್/ಸಾಮಾನ್ಯ/ಒಬಿಸಿ/ಇತರ ರಾಜ್ಯದ ಅಭ್ಯರ್ಥಿಗಳ ಅರ್ಜಿ ಶುಲ್ಕ- ಉಚಿತ
ST/ST/ಮಹಿಳಾ ಅಭ್ಯರ್ಥಿ ಅರ್ಜಿ ಶುಲ್ಕ- ಉಚಿತ
ಡೆಬಿಟ್ ಕಾರ್ಡ್/ಕ್ರೆಡಿಟ್ ಕಾರ್ಡ್/ನೆಟ್ ಬ್ಯಾಂಕಿಂಗ್/ಬ್ಯಾಂಕ್ ಚಲನ್ ಮೂಲಕ ಪಾವತಿ ಮಾಡಬಹುದು.
ವಯಸ್ಸಿನಮಿತಿ:
ಅಭ್ಯರ್ಥಿಗಳ ವಯೋಮಿತಿ 18 ವರ್ಷದಿಂದ 40 ವರ್ಷ
OBC ಅಭ್ಯರ್ಥಿ ವಯಸ್ಸಿನ ಮಿತಿ – 18 ರಿಂದ 43 ವರ್ಷ
SC/ST ಅಭ್ಯರ್ಥಿಗಳ ವಯಸ್ಸಿನ ಮಿತಿ- 18 ರಿಂದ 45 ವರ್ಷ
ವಯೋಮಿತಿ ಸಡಿಲಿಕೆ:-
SC/ST/OBC ಅಭ್ಯರ್ಥಿಗಳಿಗೆ ಸರ್ಕಾರಿ ನಿಯಮಾವಳಿಯ ಪ್ರಕಾರ ಸಡಿಲಿಕೆ
SC/ST-05 ವರ್ಷ, OBC- 03 ವರ್ಷ
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಆರಂಭವಾದ ದಿನಾಂಕ-01/03/2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ-31/03/2023
ಅಧಿಕೃತ ವೆಬ್ ಸೈಟ್ : https://fci.gov.in.