Upcoming Cars : ಅದ್ಭುತ ಮೈಲೇಜ್ ನೀಡುವ 4 ಎಸ್‌ಯುವಿ ಕಾರುಗಳು ಮಾರುಕಟ್ಟೆಗೆ ಲಗ್ಗೆ!
ಇವುಗಳನ್ನು ಆಟೋ ಎಕ್ಸ್‌ಪೋದಲ್ಲಿ (auto expo) ಪರಿಚಯಿಸಲಾಗಿದೆ. ಸದ್ಯ ಯಾವೆಲ್ಲಾ ಕಾರುಗಳು ಬಿಡುಗಡೆ ಆಗಲಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಇವುಗಳನ್ನು ಆಟೋ ಎಕ್ಸ್‌ಪೋದಲ್ಲಿ (auto expo) ಪರಿಚಯಿಸಲಾಗಿದೆ. ಸದ್ಯ ಯಾವೆಲ್ಲಾ ಕಾರುಗಳು ಬಿಡುಗಡೆ ಆಗಲಿವೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.
ಕೇವಲ 75 ರೂಪಾಯಿಯ ಅತ್ಯುತ್ತಮ ರೀಚಾರ್ಜ್ ಯೋಜನೆಯನ್ನು (Jio Recharge Plans) ತಂದಿದೆ. ಈ ಬಗ್ಗೆ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
ಪಡಿತರ ಫಲಾನುಭವಿಗಳಿಗೆ ಸರಿಯಾದ ಪ್ರಮಾಣದ ಆಹಾರ ಧಾನ್ಯಗಳು ಲಭ್ಯವಾಗುವಂತೆ ನೋಡಿಕೊಳ್ಳುವ ದೆಸೆಯಲ್ಲಿ ಹೊಸ ಯೋಜನೆ ರೂಪಿಸಲಾಗಿದೆ.
ಮಂಡ್ಯ(Mandya) ಜಿಲ್ಲೆ ಮದ್ದೂರಿನ(Maddur) ಎಕ್ಸ್ಪ್ರೆಸ್ ಹೈವೇ ಫ್ಲೈ ಓವರ್ ಬಳಿ ಕಾರು ಪಲ್ಟಿಯಾಗಿದೆ. ಇದು ಬೆಂಗಳೂರಿನಿಂದ ಮೈಸೂರಿಗೆ ಬರುತ್ತಿದ್ದ ಕಾರು ಎನ್ನಲಾಗಿದೆ.
ಇದೀಗ ಈ ಎಟಿಎಂ ಇಡ್ಲಿಗೆ ಠಕ್ಕರ್ ಕೊಡಲು ತಮಿಳುನಾಡಿನ ಚೆನ್ನೈನಲ್ಲಿ (Chennai) ಎಟಿಎಂ ಬಿರಿಯಾನಿ (ATM Biriyani) ಶುರು ಆಗಿದೆ.
ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಸಿದ್ದು, ಚುನಾವಣೆ ರಣಕಹಳೆ ಮುಂದುವರೆದಿದೆ.
ಫ್ಲೋರಿಡಾದ (Florida) ಪಾಮ್ ಬೀಚ್‌ನಲ್ಲಿ (Palm Beach) 44 ವರ್ಷದ ವ್ಯಕ್ತಿಯೊಬ್ಬ ಬೆತ್ತಲಾಗಿ ನಡೆದುಕೊಂಡು ಹೋಗುತ್ತಿದ್ದುದನ್ನು ಸ್ಥಳೀಯರು ಗಮನಿಸಿದ್ದಾರೆ.
ವಿದೇಶಿ ನೆಲದಲ್ಲಿ ರಾಹುಲ್ ಗಾಂಧಿ ಭಾರತದ ಬಗ್ಗೆ ನೀಡಿರುವ ಕೆಲವು ಹೇಳಿಕೆಗಳಿಗೆ ಪ್ರಜ್ಞಾ ಠಾಕೂರ್, ರಾಹುಲ್ ಅವರನ್ನು ದೇಶದಿಂದ ಹೊರಹಾಕಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ
ಇತರ ಲೋಹಗಳನ್ನು ತಂತಿಗಳನ್ನು ತಯಾರಿಸಲು ಏಕೆ ಬಳಸಲಾಗುವುದಿಲ್ಲ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ತಾಮ್ರದ ತಂತಿಗಳನ್ನು ಏಕೆ ಬಳಸುತ್ತಾರೆ ಗೊತ್ತಾ?
ಪಿಂಚಣಿ ಬಗ್ಗೆ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿರುವ ಹಿರಿಯ ನಾಗರಿಕರಿಗೆ ಇಲ್ಲಿದೆ ಮಹತ್ವದ ಮಾಹಿತಿ.