Viral Video: ಸೀರೆಯುಟ್ಟು ಫುಟ್ಬಾಲ್ ಆಡಿದ ಮಹಿಳೆಯರು ; ಸಖತ್ ವೈರಲ್ ಆಯ್ತು ವಿಡಿಯೋ!!!
ಮಹಿಳೆಯರ ತಂಡವೊಂದು ಸೀರೆಯುಟ್ಟು ಫುಟ್ಬಾಲ್ ಆಡಿರುವ ವಿಡಿಯೋ ಸೊಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಮಹಿಳೆಯರ ತಂಡವೊಂದು ಸೀರೆಯುಟ್ಟು ಫುಟ್ಬಾಲ್ ಆಡಿರುವ ವಿಡಿಯೋ ಸೊಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆ ದಿನಾಂಕ ನಿರ್ಧಾರ ಆದ ದಿನವೇ ಈ ನಿಯಮವನ್ನು ಉಲ್ಲಂಘನೆ ಮಾಡಿದ್ದಾರೆ. ಇದೇ ಈ ಬಾರಿಯ ಮೊದಲ ನೀತಿ ಉಲ್ಲಂಘನೆಯಾಗಿದೆ.
ಬಸಳೆ ಸೊಪ್ಪಿನಲ್ಲಿ ಕಬ್ಬಿಣದ ಅಂಶವು ಹೇರಳವಾಗಿದೆ. ದೇಹದಲ್ಲಿ ಕಬ್ಬಿಣ ಅಂಶ ಹೆಚ್ಚಿದಷ್ಟು ರಕ್ತಹೀನತೆಯ ಸಮಸ್ಯೆಯನ್ನು ತಡೆಯುತ್ತದೆ.
ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಇಡೀ ರಾಜ್ಯದಲ್ಲಿ ಎಲ್ಲಾ 224 ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ.
ರಾಷ್ಟ್ರೀಯ ಆರೋಗ್ಯ ಮಿಷನ್ ಕರ್ನಾಟಕವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕ್ರಿಯೆ ಆರಂಭಿಸಿದೆ
ವಿಧಾನಸಭಾ ಚುನಾವಣೆಯ ಮತದಾನವು ಮೇ 10ರಂದು ನಡೆಯಲಿದ್ದು, ಮೇ 13ರಂದು ಚುನಾವಣಾ ಫಲಿತಾಂಶ ಹೊರಬೀಳಲಿದ್ದು, ಏಪ್ರಿಲ್ 13ಕ್ಕೆ ಅಧಿಸೂಚನೆ ಪ್ರಕಟವಾಗಲಿದೆ.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ (R Ashok) ಕಾಫಿ ಬೆಳೆಗಾರರಿಗೆ ಬಂಪರ್ ಸಿಹಿ ಸುದ್ದಿ ನೀಡಿದ್ದಾರೆ
ಈಗ ಕೂಡಾ ನಟರಾಜ್ ಪೆನ್ಸಿಲ್ ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯ ಇಂದಿಗೂ ಮುಂದುವರೆಸಿದೆ. ಕ್ರಮೇಣ ಇದು ಬ್ರಾಂಡ್ ಆಗಿ ಮಾರ್ಪಟ್ಟಿತು .
ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ ಕೊರೋನಾ ರೋಗಿಗಳ ಸಂಖ್ಯೆ ಮತ್ತೆ ಹೆಚ್ಚಾಗಿದ್ದು, ಹೀಗಾಗಿ ವೈರಸ್ ವಿರುದ್ಧ ರಕ್ಷಣೆ ಪಡೆಯೋದು ಬಹಳ ಮುಖ್ಯ
ಅನೇಕ ಕಂಪನಿಗಳು ತಮ್ಮ ಹೊಸ ಫೋಲ್ಡೇಬಲ್ ಸ್ಮಾರ್ಟ್ಫೋನ್ ಅನ್ನು ತರಲು ತಯಾರಿ ನಡೆಸುತ್ತಿವೆ. ಇವುಗಳಲ್ಲಿ ವಿವೋ ಕೂಡ ಸೇರಿದೆ.