Kodi Shree : ಕೋಡಿಶ್ರೀ ಭೇಟಿ ಮಾಡಿದ ಸಿದ್ದರಾಮಯ್ಯ! ಶ್ರೀಗಳು ಹೇಳಿದ್ದೇನು ಗೊತ್ತೇ?
ಶ್ರೀಗಳೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಇದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ಶ್ರೀಗಳೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಇದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ರಾಜ್ಯ ಆರೋಗ್ಯ ಇಲಾಖೆ ಇಂದು ಪ್ರತ್ಯೇಕ ಮಾರ್ಗಸೂಚಿ ನೀಡಲಿದ್ದು, ಎಚ್3ಎನ್2 ಕೂಡಾ ಕೋವಿಡ್ ಪರೀಕ್ಷೆ(Covid Test) ರೀತಿ ಸ್ವ್ಯಾಬ್ ಟೆಸ್ಟ್ ಮೂಲಕ ಎಚ್3ಎನ್2 ವೈರಸ್ ಪತ್ತೆ ಮಾಡಲು ಸಾಧ್ಯವಿದೆ.
ವಿದ್ಯಾರ್ಥಿಗಳಿಗೆ ಹಲವಾರು ಗೊಂದಲಗಳು ಮುಂದಿನ ಕರಿಯರ್ ಬಗ್ಗೆ ಇದ್ದೇ ಇರುತ್ತದೆ, ಆದರೆ ಒಬ್ಬೊಬ್ಬರು ಒಂದೊಂದು ಸಲಹೆ ನೀಡಿ ನಿಮ್ಮನ್ನು ಗೊಂದಲ ಗೊಳಿಸುತ್ತಾರೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಈ ಹಿಂದಿನ ವೇಳಾಪಟ್ಟಿಯ ಬದಲಿಗೆ ಈಗ ತಿಳಿಸಿದ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಬೇಕಾಗುತ್ತದೆ.
ಗ್ರಾಹಕರಿಂದ ಅಡುಗೆ ಅನಿಲ ವಿತರಣೆಗೆ ಅನಧಿಕೃತವಾಗಿ ಹೆಚ್ಚುವರಿ ಹಣ ಪಡೆಯುವುದು ಕಾನೂನು ಬಾಹಿರವಾಗಿದ್ದು, ಇದು ಲಿಕ್ವಿಫಿಡಿ ಪೆಟ್ರೋಲಿಯಂ ಗ್ಯಾಸ್ ಆರ್ಡರ್ 2000 ಉಲ್ಲಂಘಿಸಿದಂತಾಗುತ್ತದೆ ಎಂದು ಡಾ.ಕೆ.ವಿ. ರಾಜೇಂದ್ರ ರವರು ಮಾಹಿತಿ ನೀಡಿದ್ದಾರೆ.
ಈ ಫ್ರಿಡ್ಜ್ 12V ಪವರ್‌ನಲ್ಲಿ ಮಾತ್ರ ಕಾರ್ಯನಿರ್ವಹಿಸುತ್ತದೆ ಮತ್ತು ಅದನ್ನು ವಿದ್ಯುತ್ ಮೂಲಕ್ಕೆ ಪ್ಲಗ್ ಮಾಡುವ ಮೂಲಕ ಯಾವುದೇ ವಾಹನದಲ್ಲಿ ಸುಲಭವಾಗಿ ಬಳಸಬಹುದು.
ಮಹಾರಾಷ್ಟ್ರದಲ್ಲಿ ರಾಜ್ಯ ಬೋರ್ಡ್ ಪರೀಕ್ಷೆಗಳು ನಡೆಯುತ್ತಿವೆ ಈ ವೇಳೆ ತಂದೆಯಾಗಿದ್ದು, ತನ್ನ ಮಗನಿಗೆ ಉತ್ತರದ ಚೀಟಿಗಳನ್ನು ನೀಡಲು ಪರೀಕ್ಷಾ ಕೊಠಡಿಗೆ ಹೋಗಿದ್ದನು ಎಂದು ವರದಿಯಾಗಿದೆ.
ಅಭ್ಯರ್ಥಿಗಳಿಗೆ ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಕರ್ನಾಟಕದ ವಿವಿಧ ಪಟ್ಟಣಗಳ ಎಪಿಎಂಸಿ ಹಾಗೂ ಸ್ಥಳೀಯ ಮಾರುಕಟ್ಟೆಗಳ ಮಾಹಿತಿ ಇಲ್ಲಿದೆ.
ಜೊತೆಗೆ ಮಾಸಿಕ ಪಾಸ್ ದರವೂ ಶೇ.10 ಏರಿಕೆಯಾಗಲಿದೆ ಎನ್ನಲಾಗುತ್ತಿದ್ದು, ಹೀಗಾಗಿ ಗಾಯದ ಮೇಲೆ ಬರೆ ಎಳೆದಂತಹ ಸ್ಥಿತಿ ನಿರ್ಮಾಣವಾಗಿದೆ.