IMD : ಕರಾವಳಿ ತಾಪಮಾನದಲ್ಲಿ 2 ಡಿಗ್ರಿ ಇಳಿಕೆ ಸಾಧ್ಯತೆ ಹೆಚ್ಚಳ
ವಾತಾವರಣದಲ್ಲಿ ಉಷ್ಣ ಅಲೆಯ ಪರಿಣಾಮ ಶನಿವಾರ (ಮಾರ್ಚ್ 4) ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 36.6 ಡಿಗ್ರಿ ಸೆ. ದಾಖಲಾದರೆ, ಕನಿಷ್ಠ 20.8 ಡಿಗ್ರಿ ಸೆ. ದಾಖಲಾಗಿದೆ.
ವಾತಾವರಣದಲ್ಲಿ ಉಷ್ಣ ಅಲೆಯ ಪರಿಣಾಮ ಶನಿವಾರ (ಮಾರ್ಚ್ 4) ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 36.6 ಡಿಗ್ರಿ ಸೆ. ದಾಖಲಾದರೆ, ಕನಿಷ್ಠ 20.8 ಡಿಗ್ರಿ ಸೆ. ದಾಖಲಾಗಿದೆ.
ಸಾರ್ವಜನಿಕರು ಅರಣ್ಯ ಪ್ರದೇಶಗಳಲ್ಲಿ ಕಸ, ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಚಲ್ಲಾಪಿಲ್ಲಿಯಾಗಿ ಹಾಕುವ ಜೊತೆಗೆ ವಿನಾ ಕಾರಣ ಬೆಂಕಿ ಹಚ್ಚುವುದರಿಂದ ಬೆಂಕಿ ಜ್ವಾಲೆ ಸುತ್ತಲೂ ಹಬ್ಬಿ ಕಾಡ್ಗಿಚ್ಚು (fire accident)ಉಂಟಾಗಲು ಕಾರಣವಾಗುತ್ತದೆ.
ಕೌಟುಂಬಿಕ ವಾತಾವರಣ ಸಂತೋಷದಿಂದ ಕೂಡಿರುತ್ತದೆ. ಸಂಗಾತಿ ಮತ್ತು ಹಿರಿಯರೊಂದಿಗೆ ಉತ್ತಮ ಸಂಬಂಧ ಏರ್ಪಡುತ್ತದೆ.
ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಏರಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.
ಈ ಫೆಸ್ಟಿವಲ್ ಸೇಲ್ ನಲ್ಲಿ (Amazon holi festival sale) ಹೆಚ್ಚಿನ ರಿಯಾಯಿತಿಯೊಂದಿಗೆ ಸ್ಮಾರ್ಟ್ಡಿವೈಸ್ಗನ್ನು ಸೇಲ್ ಮಾಡುತ್ತಿವೆ.
ಹಾಗಾದ್ರೆ ಗ್ಯಾಸ್(gas) ಉಳಿತಾಯ ಮಾಡೋದು ಹೇಗೆ? ಇಲ್ಲಿದೆ ನೋಡಿ ಸಲಹೆ(tips).
ಇದೀಗ ಈ ವಾಹನಗಳಿಗೆ ಸೆಡ್ಡು ಹೊಡೆಯಲು ಭಾರತದಲ್ಲಿ ಮೊದಲ ಎಲೆಕ್ಟ್ರಿಕ್ ಗೇರ್ ಬೈಕ್ ಅನಾವರಣಲಾಗಿದೆ
NIC Recruitment 2023 :ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರ್ಮೇಷನ್ ಟೆಕ್ನಾಲಜಿಯಲ್ಲಿ ಉದ್ಯೋಗವಕಾಶವಿದ್ದು (NIC Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಂಸ್ಥೆ : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್…
2023ರ ಆಟೋ ಎಕ್ಸ್ಪೋದಲ್ಲಿ ಸುಜುಕಿ ಜಿಮ್ನಿ ಮಾದರಿಯು ಕಂಡುಬಂದು ಜನರಲ್ಲಿ ಹೆಚ್ಚಿನ ನಿರೀಕ್ಷೆ ಹುಟ್ಟು ಹಾಕಿದೆ.
ಉತ್ತಮ ಅಂಡರ್ ಸೀಟ್ ಸ್ಟೋರೇಜ್ (storage ) ಹೊಂದಿರುವ ಸ್ಕೂಟರ್‌ಗಳನ್ನು ಹುಡುಕುತ್ತಿದ್ದರೇ ಚಿಂತೆ ಬಿಡಿ. ನಿಮಗಾಗಿ ಟಾಪ್ 5 ಸ್ಕೂಟರ್‌ಗಳ ಪಟ್ಟಿ ಈ ಕೆಳಗೆ ನೀಡಲಾಗಿದೆ.