BSF Recruitment 2023 : ಬಿಎಸ್ಎಫ್ನಲ್ಲಿ 1284 ಉದ್ಯೋಗವಕಾಶ! ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ, ವೇತನ ಮಾಸಿಕ ರೂ.69ಸಾವಿರ
ಲಕ್ಷಾಂತರ ಜನರು ಗಡಿ ಭದ್ರತಾ ಪಡೆ (BSF)ಯಂತಹ ಉದ್ಯೋಗಕ್ಕೆ ಸಾಕಷ್ಟು ಕಷ್ಟ ಪಡುತ್ತಿದ್ದಾರೆ.
ಲಕ್ಷಾಂತರ ಜನರು ಗಡಿ ಭದ್ರತಾ ಪಡೆ (BSF)ಯಂತಹ ಉದ್ಯೋಗಕ್ಕೆ ಸಾಕಷ್ಟು ಕಷ್ಟ ಪಡುತ್ತಿದ್ದಾರೆ.
ಒಟ್ಟಿನಲ್ಲಿ ಈಕೆಯ ಶಾಪಿಂಗ್ ಗೀಳಿನಲ್ಲಿ ಅಮಾಯಕ ಗಂಡ ಎಲ್ಲವನ್ನು ಸಹಿಸುವಷ್ಟು ಸಹಿಸಿ ಇದೀಗ ಪೊಲೀಸ್ ಠಾಣೆ ಮೆಟ್ಟಿಲು ಏರಿರುವುದು ಆಶ್ಚರ್ಯ ವೇ ಸರಿ.
ಪ್ರಸ್ತುತ ಉದ್ಯೋಗಿಗಳಿಗೆ ಆಗಸ್ಟ್ 31 ರವರೆಗೆ OPS ಆಯ್ಕೆ ಮಾಡಲು ಸಮಯಾವಧಿ ಕಲ್ಪಿಸಿದೆ.
ನಿಮ್ಮ ಹಣಕಾಸಿನ ವಿಷಯದಲ್ಲಿ ನೀವು ದಿನದ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವುದನ್ನು ತಪ್ಪಿಸಬೇಕು.
ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ದಿನಗಳಲ್ಲಿ ಉಚಿತ ಬಸ್ ಸೇವೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ ಮಾಡಿತ್ತು, ಇದೀಗ ನೀಡಿದ್ದ ಮನವಿಗೆ ಕೆಎಸ್‌ಆರ್‌ಟಿಸಿ ( KSRTC) ಒಪ್ಪಿಗೆ ಸೂಚಿಸಿ ಸುತ್ತೋಲೆ ಹೊರಡಿಸಿದೆ.
ಸರ್ಕಾರ, ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳ ಬಾಕಿ ದಂಡ ಪಾವತಿಗೆ ಶೇಕಡಾ 50ರಷ್ಟು ರಿಯಾಯಿತಿಯನ್ನು ನೀಡಿ ಆದೇಶ ಹೊರಡಿಸಿದೆ
ಯುವಕನಿಗೆ ಚೂರಿಯಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ಉಳ್ಳಾಲ(ullala) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ.3 ರ ತಡರಾತ್ರಿ ನಡೆದಿದೆ.
ಇಂದು ಚಿನ್ನದ ದರದಲ್ಲಿ ತಟಸ್ಥತೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ( Gold-Silver Price 04/03/2023) ಎಲ್ಲೆಲ್ಲಿ ಎಷ್ಟಿದೆ ಎಂದು ತಿಳಿಯೋಣ ಬನ್ನಿ.
ಮಹಿಳೆಯರು ಮನೆಯವರ ಕಾಳಜಿ ಮಾಡುವ ಜೊತೆಗೆ ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸುವುದು ಅವಶ್ಯಕ.
ಇಬ್ಬರು ಕೆಲಸಗಾರರು ಮನೆಯೊಡತಿಯ ಕೊಲೆಗೆ ಯತ್ನಿಸಿ( Murder Attempt) ಚಿನ್ನ, ನಗದು ದರೋಡೆಗೈಯಲು ಪ್ರಯತ್ನಿಸಿರುವ ಘಟನೆ ಸುಳ್ಯ ತಾಲೂಕಿನ ಪಂಬೆತ್ತಾಡಿ ಗ್ರಾಮದ ಕರಿಕ್ಕಳ ಎಂಬಲ್ಲಿ ಮಾ.2ರ ರಾತ್ರಿ ನಡೆದಿದೆ.