ಸೋಮವಾರ, 26 ಅಕ್ಟೋಬರ್ 2026
Trending

ಮಾರ್ಚ್ 2023

National

Good News: ಕೇಂದ್ರ ಸರ್ಕಾರದಿಂದ ಜನ ಸಾಮಾನ್ಯರಿಗೆ ಸಿಹಿ ಸುದ್ದಿ; ಪ್ರತಿದಿನ ಸಿಗುತ್ತೆ 317 ರೂಪಾಯಿ

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ನೀಡಲಾಗುವ ಮೊತ್ತವನ್ನು ಹೆಚ್ಚಿಸುವುದಾಗಿ ಪ್ರಧಾನಿ ಮೋದಿ ಸರ್ಕಾರ ಘೋಷಣೆ

Interesting

Peacock Feather : ಒಂದು ನವಿಲುಗರಿಯಿಂದ ಇಷ್ಟೆಲ್ಲಾ ಲಾಭ ಇದ್ಯಾ? ಭವಿಷ್ಯ ಹೀಗೆ ಹೇಳುತ್ತೆ

ನವಿಲು ಗರಿಗಳು ನಮ್ಮ ಸುತ್ತಲಿನ ನಕಾರಾತ್ಮಕ ಶಕ್ತಿಯನ್ನು ತೆಗೆದುಹಾಕುತ್ತದೆ, ಜೀವನದಲ್ಲಿ ಧನಾತ್ಮಕ ಶಕ್ತಿಯ ಪರಿಚಲನೆಯನ್ನು ಹೆಚ್ಚಿಸುತ್ತದೆ.

latest

Kedarnath Tours : ಐಆರ್‌ಸಿಟಿಸಿ ಯಿಂದ ಕೇದಾರನಾಥ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್!

ಐಆರ್‌ಸಿಟಿಸಿ ಯಿಂದ ಯಾತ್ರಾರ್ಥಿಗಳಿಗೆ ಗುಡ್ ನ್ಯೂಸ್ ಒಂದಿದ್ದು, ಕೇದಾರನಾಥಕ್ಕೆ ತೆರಳುವವರಿಗೆ ಹೆಲಿಕಾಪ್ಟರ್ ಸೇವೆಯನ್ನು ಪ್ರಾರಂಭಿಸಿದೆ.

Karnataka State Politics Updates

ವಿಧಾನಸಭಾ ಚುನಾವಣಾ ಹಿನ್ನೆಲೆ, ಚಿನ್ನದ ಅಂಗಡಿ ಮತ್ತು ಪೆಟ್ರೋಲ್ ಬಂಕ್ ಗಳ ಮೇಲೆ ಜಿಲ್ಲಾಧಿಕಾರಿ ನಿರ್ದೇಶನ

ಬಳ್ಳಾರಿಯ ಜಿಲ್ಲಾಧಿಕಾರಿಯಾದ ಮೊಹಮ್ಮದ್ ಝುಬೇರಾ ಅವರು ಪೆಟ್ರೋಲ್ ಬಂಕ್ ಮಾಲೀಕರು ಮತ್ತು ಆಭರಣ ಅಂಗಡಿಯ ಮಾಲೀಕರು ಜೊತೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಿದರು

Jobs

Axis bank recruitment : ಮಂಗಳೂರಿನ ಆಕ್ಸಿಸ್​ ಬ್ಯಾಂಕ್​ ನಲ್ಲಿ ಉದ್ಯೋಗವಕಾಶ : ಅರ್ಜಿ ಸಲ್ಲಿಸಲು ಕೊನೆ ದಿನ : ಮೇ.10

ಮಂಗಳೂರಿನ ಆಕ್ಸಿಸ್​ ಬ್ಯಾಂಕ್​ ನಲ್ಲಿ ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Entertainment

Olle Huduga Pratham: ಏನೇ ಪೋಸ್ಟ್ ಹಾಕ್ಲಿ ‘ಚಾಲೆಂಜಿಂಗ್ ಸ್ಟಾರ್ ಪ್ರಥಮ್’ ಅಂತೀರಾ! ಪ್ಲೀಸ್ ಇದೆಲ್ಲಾ ಬಿಟ್ಬಿಡಿ: ಅಭಿಮಾನಿಗಳಿಗೆ ಮಣಿದ ‘ಒಳ್ಳೆ ಹುಡುಗ’

ಡಿ ಬಾಸ್ ದರ್ಶನ್ ಅಭಿಮಾನಿಗಳು ಹಾಗೂ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ನಡುವೆ ಕೆಲ ತಿಂಗಳಿಂದ ಹಣಾಹಣಿ ನಡೆಯುತ್ತಲೇ ಇದೆ.

latest

Election Date :ಇಂದು ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಮಾ.29ರಂದು ಬುಧವಾರ ಬೆಳಗ್ಗೆ 11.30ರ ವೇಳೆಗೆ ಘೋಷಣೆಯಾಗಲಿದೆ (Karnataka Vidhanasabha Election Date) ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.

latest

Kolar killings: 5 ವರ್ಷದ ಹಿಂದೆ ಹೆಂಡತಿಯನ್ನು ಕೊಂದ, ಈಗ ಜೈಲಿಂದ ಬಂದವನೇ ತನ್ನ 8 ವರ್ಷದ ಮಗನನ್ನೇ ಮುಗಿಸಿದ !

8 ವರ್ಷದ ಭುವನ್‌ ಕೊಲೆಯಾದ ಬಾಲಕ ಹಾಗೂ ಸುಬ್ರಹ್ಮಣ್ಯಂ ಎಂಬಾತ ಕೊಲೆಗೈದ ಆರೋಪಿ. ಸುಬ್ರಹ್ಮಣ್ಯಂ 5 ವರ್ಷಗಳ ಹಿಂದೆ ತನ್ನ ಪತ್ನಿಯನ್ನು ಕೊಲೆ ಮಾಡಿ ಜೈಲಿಗೆ ಹೋಗಿ ಬಂದಿದ್ದ.