Priyanka Chopra: ಪ್ರಿಯಾಂಕಾ ಚೋಪ್ರಾ ಬಾಲಿವುಡ್ ಬಿಡೋಕೆ ಈ ಖ್ಯಾತ ನಿರ್ದೇಶಕನೇ ಕಾರಣಂತೆ!
ಕಂಗನಾ, ಕರಣ್ ಜೋಹಾರ್ (Karan Johar) ಮೇಲೆ ಮಾಡಿರುವ ಈ ಗಂಭೀರ ಆರೋಪ ಸದ್ಯ ಬಾಲಿವುಡ್ ಅಂಗಳದಲ್ಲಿ ಭಾರೀ ಚರ್ಚೆಯನ್ನೇ ಹುಟ್ಟು ಹಾಕಿದೆ.
ಕಂಗನಾ, ಕರಣ್ ಜೋಹಾರ್ (Karan Johar) ಮೇಲೆ ಮಾಡಿರುವ ಈ ಗಂಭೀರ ಆರೋಪ ಸದ್ಯ ಬಾಲಿವುಡ್ ಅಂಗಳದಲ್ಲಿ ಭಾರೀ ಚರ್ಚೆಯನ್ನೇ ಹುಟ್ಟು ಹಾಕಿದೆ.
ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ವಾಹನಗಳತ್ತ ನಾವು ಗಮನವನ್ನು ಹರಿಸಿದರೆ ತೀವ್ರ ಪೈಪೋಟಿ ನೀಡುವ ಸಾಧ್ಯತೆಗಳು ಹೆಚ್ಚಿವೆ
ವೀಕೆಂಡ್ ವಿತ್ ರಮೇಶ್ ಸೀಸನ್ -5 ಮೊದಲ ಸಾಧಕಿಯಾಗಿ ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಅಲಿಯಾಸ್ ದಿವ್ಯ ಸ್ಪಂದನ (Ramya alyas Divya spandana)ಅವರೊಂದಿಗೆ ಅದ್ಧೂರಿಯಾಗಿ ಆರಂಭವಾಗಿತ್ತು.
ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.
ಇಬ್ಬರ ಕ್ಯೂಟ್ ಮಾತುಗಳು ಅಭಿಮಾನಿಗಳ ಹೃದಯ ಗೆದ್ದಿದೆ. ಅಷ್ಟೆಯಲ್ಲ ಅಭಿಮಾನಿಗಳು ತರಹೇವಾರಿ ಕಾಮೆಂಟ್ ಮಾಡುತ್ತಿದ್ದಾರೆ. ಅಷ್ಟಕ್ಕೂ ಏನಿದು ಇಬ್ಬರೂ ಶೆಟ್ರ ಮಾತುಕತೆ ಅಂತಿರಾ?
ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ಅವರ 'ಅವತಾರ್ ದಿ ವೇ ಆಫ್ ವಾಟರ್' ಸಿನಿಮಾ ಒಟಿಟಿ ವೇದಿಕೆಗೆ ( Avatar 2 on OTT) ಲಗ್ಗೆ ಇಟ್ಟಿದೆ.
ಇದಾಗಿ ಈಗ, ನಂದಕುಮಾರ್ ಪರ ಕೆಲಸ ಮಾಡುತ್ತಿದ್ದಾರೆ, ಅವರ ಧ್ವನಿ ಎತ್ತಿದ್ದಾರೆ ಎನ್ನುವ ಕಾರಣಕ್ಕೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಹಿತ ಸುಳ್ಯದ ನಾಗರೀಕರೊಬ್ಬರಿಗೆ ಫೋನ್ ಹಾಯಿಸಿದ ಕೃಷ್ಣಪ್ಪ ದುರಹಂಕಾರ ಮೆರೆದಿದ್ದಾರೆ ಎನ್ನುವ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ದೀರ್ಘಾವಧಿ ಸಾಲದ ಒತ್ತಡ ಹೆಚ್ಚಾಗುತ್ತದೆ. ವೃಥಾ ಖರ್ಚು ಹೆಚ್ಚಾಗುತ್ತದೆ.ಕುಟುಂಬ ಸದಸ್ಯರೊಂದಿಗೆ ವಿನಾಕಾರಣವಾದ ವಿವಾದಗಳು ಕಿರಿಕಿರಿಯನ್ನುಂಟುಮಾಡುತ್ತವೆ. https://hosakannada.com/2023/03/29/congress-candidates-name-for-3-constituency-in-d-k-assembly-elections/
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕ ಜೆ.ಆರ್. ಲೋಬೋ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿ’ಸೋಜಾ ನಡುವೆ ಟಿಕೆಟ್‌ಗಾಗಿ ತೀವ್ರ ಪೈಪೋಟಿ ಇದೆ.
ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ ಕೂಡಲೆ ಮೊದಲ ಸಿನಿಮಾದಲ್ಲೇ ಕಿಂಗ್ ಖಾನ್ ಶಾರುಖ್(Sharuk Khan) ಜೊತೆ ನಟಿಸುವ ಅವಕಾಶ ನಯನತಾರಾಗೆ ಸಿಕ್ಕಿದ್ದು, ನಟಿ ಕೂಡ ಫುಲ್ ಖುಷ್ ಆಗಿದ್ದಾರೆ.