Yatnal hits Muslims: ಮುಸ್ಲಿಮರು 3 ಕಡೆ ಲಾಭ ಪಡೆಯುತ್ತಿದ್ದಾರೆ; ಮೀಸಲಾತಿ ಇವರಪ್ಪನ ಮನೆಯದ್ದಾ ? –ಗುಡುಗಿದ ಯತ್ನಾಳ್ !
ನಿನ್ನೆ ವಿಜಯಪುರದಲ್ಲಿ (Vijayapura) ಅವರು ಮಾತನಾಡುತ್ತಿದ್ದರು. ನಾವು ದಲಿತರಿಗೆ ಇನ್ನೂ 2 ಪರ್ಸೆಂಟ್ ಮೀಸಲಾತಿ ಹೆಚ್ಚು ಮಾಡ್ತೀವಿ.
ನಿನ್ನೆ ವಿಜಯಪುರದಲ್ಲಿ (Vijayapura) ಅವರು ಮಾತನಾಡುತ್ತಿದ್ದರು. ನಾವು ದಲಿತರಿಗೆ ಇನ್ನೂ 2 ಪರ್ಸೆಂಟ್ ಮೀಸಲಾತಿ ಹೆಚ್ಚು ಮಾಡ್ತೀವಿ.
ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ಸಾವರ್ಕರ್ ಅವರ ಬಗ್ಗೆ ಕೀಳಾಗಿ ಮಾತನಾಡಿದರೆ ಮೈತ್ರಿ ಕಡಿದುಕೊಳ್ಳಬೇಕಾಗುತ್ತದೆ ಎಂದು ಉದ್ಧವ್ ಠಾಕ್ರೆ ಅವರು ರಾಹುಲ್‍ಗಾಂಧಿ ಅವರಿಗೆ ದೊಡ್ಡ ಎಚ್ಚರಿಕೆ ನೀಡಿದ್ದಾರೆ.
ಅಕ್ರಮ ಹಣ ಸಂಪಾದನೆ ಹಾಗೂ ಲಂಚ ಪಡೆಯುವ ಆರೋಪದಡಿ ಎ1 ಆರೋಪಿಯಾಗಿದ್ದ ಬಿಜೆಪಿ(BJP) ಶಾಸಕ ಮಾಡಾಳ್ ವಿರುಪಾಕ್ಷಪ್ಪ(Madal Virupakshappa) ಅವರು ಹೈಕೋರ್ಟ್‌ನಿಂದ ಪಡೆದಿದ್ದ ಮಧ್ಯಂತರ ಜಾಮೀನು ರದ್ದಾದ ಬೆನ್ನಲ್ಲೇ ಅವರನ್ನು ಲೋಕಾಯುಕ್ತ ಪೊಲಿಸರು ಬಂಧಿಸಿದ್ದಾರೆ.
ʼಶಾಕುಂತಲಂʼ ಚಿತ್ರದ ಪ್ರಚಾರದಲ್ಲಿ ಬ್ಯುಸಿಯಾಗಿರುವ ಸಮಂತಾ ಅಭಿಮಾನಿಯೊಬ್ಬರ ಪ್ರಶ್ನೆಗೆ ಕೊಟ್ಟಿರುವ ಪ್ರತಿಕ್ರಿಯೆ ವೈರಲ್ ಆಗಿದೆ.
ಮಧ್ಯಪ್ರದೇಶ: ಆಸ್ಪತ್ರೆಯಲ್ಲಿ ಅನಾರೋಗ್ಯ ಪೀಡಿತ ರೋಗಿಯನ್ನು ಮಹಿಳೆ ಕಂಬಳಿಯಲ್ಲಿ ಧರ ಧರನೇ ಆಸ್ಪತ್ರೆಗೆ ಎಳೆದೊಯ್ದಿದ್ದಾಳೆ.
ಸ್ಪರ್ಧಾತಕ ಪ್ರವೇಶಗಳಿದ್ದು, ಅದರಲ್ಲಿ ಹೆಚ್ಚಿನ ಪಾಲು ವಿಜ್ಞಾನ ವಿದ್ಯಾರ್ಥಿಗಳಿಗೆ ಮೀಸಲಾಗಿದೆ ಎಂಬ ಆರೋಪವನ್ನು ಕೇಳಿರಬಹುದು
ಆಗಷ್ಟೇ ಜನಿಸಿದ ಮಗುವೊಂದು ತಾಯಿಯ ಮುಖದ ಬಳಿ ತಂದ ಕೊಡಲೇ ಮಗು ಅಮ್ಮನ ಒಂದು ಕೈಯಲ್ಲಿ ತಬ್ಬಿಕೊಂಡು ಮೊದಲ ಬಾರಿ ಅಳುವ ವಿಡಿಯೋ
ಅಜ್ಜ ಬೈಕ್ ನಲ್ಲಿ ಸ್ಟಂಟ್ ಮಾಡುತ್ತಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಸಂಚಲನ ಸೃಷ್ಟಿ ಮಾಡಿದೆ.
ಕೇಂದ್ರ ಸರ್ಕಾರ ಇದೀಗ ಸರ್ಕಾರಿ ನೌಕರರ ಎಚ್ಆರ್ಎ ಅಂದರೆ, ಮನೆ ಬಾಡಿಗೆ ಭತ್ಯೆಯನ್ನೂ ಹೆಚ್ಚಿಸಲು ಚಿಂತನೆ ನಡೆಸಿದೆ.
ಕಡಲೆಕಾಯಿ ಬೆಣ್ಣೆ ಆರೋಗ್ಯಕರ ಆಹಾರವಾಗಿದೆ ಮತ್ತು ಅನೇಕ ಪೋಷಕಾಂಶಗಳು ಮತ್ತು ಜೀವಸತ್ವಗಳನ್ನು ಹೊಂದಿರುತ್ತದೆ.