Aadhaar Card-Voter ID ಜೋಡಣೆಗೆ ಬಂದಿದೆ ನೋಡಿ ಸರಕಾರದಿಂದ ಹೊಸ ಆದೇಶ! ಈ ಕೂಡಲೇ ತಿಳಿದುಕೊಂಡರೆ ಉತ್ತಮ
ಮತದಾರರು ಆಧಾರ್ ಸಂಖ್ಯೆಯನ್ನು ತೋರಿಸಲು ವಿಫಲವಾದರೆ, ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುವುದಿಲ್ಲ.
ಮತದಾರರು ಆಧಾರ್ ಸಂಖ್ಯೆಯನ್ನು ತೋರಿಸಲು ವಿಫಲವಾದರೆ, ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗುವುದಿಲ್ಲ.
ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.
ಮೌಲ್ಯಮಾಪನ ಕಾರ್ಯ ಪೂರ್ಣಗೊಂಡ ನಂತರ ಮರುದಿನವೇ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ತಲುಪಿಸಲಾಗುದು.
ಕಾಂಗ್ರೆಸ್ ಮೊದಲ ಅಭ್ಯರ್ಥಿ ಪಟ್ಟಿ ಯುಗಾದಿ ಹಬ್ಬ ಹಿನ್ನೆಲೆಯಲ್ಲಿ ಮುಂದಿನ ಎರಡು ಮೂರು ದಿನ ಮುಂದಕ್ಕೆ ಹಾಕಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಎಲ್‍ಜಿಬಿಟಿ ಸಮುದಾಯಗಳ ಹಕ್ಕುಗಳಿಗೆ ಹೋರಾಡುವ ಹಾಗೂ ಅಂತಹ ಸಂಸ್ಥೆಗಳಿಗೆ ಬೆಂಬಲ ನೀಡಿ ಹಣಕಾಸಿನ ನೆರವು ನೀಡುವ ವ್ಯಕ್ತಿಗಳನ್ನು ಅಥವಾ ಸಂಸ್ಥೆಗಳನ್ನು ಕೂಡ ಶಿಕ್ಷೆಗೆ ಗುರಿಪಡಿಸಲು ಸೂಚಿಸಲಾಗಿದೆ.
ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ವೈದ್ಯರ ಬಗ್ಗೆ ಮೆಚ್ಚುಗೆಯ ಸುರಿಮಳೆ ಸುರಿಸುತ್ತಿದ್ದಾರೆ.
Honey bee farming : ಜೇನುತುಪ್ಪದ ಔಷಧಿಗಳ ಗುಣವನ್ನು ಹೊಂದಿದ್ದು, ಜೇನುತುಪ್ಪ ಸೇವನೆ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು. ಜೇನುತುಪ್ಪವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದರಿಂದ ಹಿಡಿದು ಹೃದಯದ ಆರೋಗ್ಯವನ್ನು ರಕ್ಷಿಸುವವರೆಗೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಜೇನು ಸಾಕಾಣಿಕೆಯನ್ನು…
ಹತ್ತು ಲಕ್ಷ ರು. ನಗದು ಹಣ ಒಯ್ಯುತ್ತಿದ್ದ ಸಂದರ್ಭ ಅನಾಮಿಕ ಯುವಕನೋರ್ವ ಹಣದ ಕಂತನ್ನು ಕಿತ್ತುಕೊಂಡು ಒಯ್ದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಇಳಂತಿಲ ಗ್ರಾಮದ ಪೆದಮಲೆ ಸರಳೀಕಟ್ಟೆ ರಸ್ತೆಯಲ್ಲಿ ನಡೆದಿದೆ.
ಹ್ಯಾಂಡ್ ಸ್ಯಾನಿಟೈಸರ್ ಪ್ರತಿ ಮನೆಯಲ್ಲೂ ಇರುತ್ತದೆ. ನೀವು ಒಂದು ಪಾತ್ರೆಯಲ್ಲಿ ಸ್ವಲ್ಪ ಸ್ಪ್ರೇ ಸ್ಯಾನಿಟೈಸರ್ ಅನ್ನು ಹೊರತೆಗೆಯಿರಿ. ಅದರಲ್ಲಿ ಬೆಳ್ಳಿಯನ್ನು ಹಾಕಿ. ಅರ್ಧ ಗಂಟೆಯ ನಂತರ ಉಜ್ಜಿ ಮತ್ತೆ ಸ್ಯಾನಿಟೈಸರ್‌ನಲ್ಲಿ ಮುಳುಗಿಸಿ
ಇದೀಗ ಬೆಂಗಳೂರು (bengaluru) ಸೇರಿದಂತೆ ಭಾರತದ ಹಲವಾರು ನಗರಗಳಲ್ಲಿ 5G ಸೇವೆಗಳನ್ನು ಆರಂಭಿಸಿರುವ ದೇಶದ ಎರಡನೇ ಅತಿದೊಡ್ಡ ಟೆಲಿಕಾಂ ಸಂಸ್ಥೆ ‘ಏರ್‌ಟೆಲ್’ ಆಗಿದೆ.