Kidnap : ತನ್ನನ್ನು ತಾನೇ ಕಿಡ್ನ್ಯಾಪ್ ಮಾಡಿದ ಬಾಲಕ! ಈತನ ಕಾರಣ ಕೇಳಿ ಪೋಷಕರು ಶಾಕ್!
ಪೊಲೀಸರು, ಸೈಬರ್ ಮತ್ತು ಎಸ್‌ಒಜಿ ತಂಡಗಳು ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದಾರೆ. ಪೊಲೀಸ್ ತನಿಖೆಯ ವೇಳೆ ಬಾಲಕ ಕರೆ ಮಾಡಿದ ಮೊಬೈಲ್ ಫೋನ್ ನ ಸ್ಥಳ ಪತ್ತೆ ಹಚ್ಚಿದ್ದಾರೆ
ಪೊಲೀಸರು, ಸೈಬರ್ ಮತ್ತು ಎಸ್‌ಒಜಿ ತಂಡಗಳು ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ್ದಾರೆ. ಪೊಲೀಸ್ ತನಿಖೆಯ ವೇಳೆ ಬಾಲಕ ಕರೆ ಮಾಡಿದ ಮೊಬೈಲ್ ಫೋನ್ ನ ಸ್ಥಳ ಪತ್ತೆ ಹಚ್ಚಿದ್ದಾರೆ
ಉಗುರುಗಳನ್ನು ಕಚ್ಚುವುದು ಕೆಟ್ಟ ಅಭ್ಯಾಸವಾಗಿದೆ ಆರೋಗ್ಯದ ದೃಷ್ಟಿಯಿಂದ, ಇದು ಒಬ್ಬ ವ್ಯಕ್ತಿಯನ್ನು ಅನಾರೋಗ್ಯಕ್ಕೆ ಒಳಪಡಿಸುವ ಕೊಳಕು ಅಭ್ಯಾಸವಾಗಿದೆ.
ಇತ್ತೀಚಿನ ಅಧ್ಯಾಯದಲ್ಲಿ, ಕಾಫಿ ಕುಡಿಯುವುದರಿಂದ ದೇಹದಲ್ಲಿನ ಕೊಬ್ಬನ್ನು ಕಡಿಮೆ ಮಾಡಬಹುದು ಎಂದು ಕಂಡುಹಿಡಿಯಲಾಗಿದೆ
ಮೂರು ಭಾರತೀಯ ಬ್ಯಾಂಕ್‌ಗಳಾದ ಎಸ್‌ಬಿಐ, ಐಸಿಐಸಿಐ ಮತ್ತು ಎಚ್‌ಡಿಎಫ್‌ಸಿ ಭಾರತದ ಆರ್ಥಿಕತೆಗೆ ಬಹಳ ಮುಖ್ಯವಾದ ಬ್ಯಾಂಕ್‌ಗಳಾಗಿವೆ.
ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ. ಆತನ ಈ ಖಡಕ್ ಮಾತು ಕೇಳಿ ಬಾಲಿವುಡ್ ತಲ್ಲಣ ಗೊಂಡಿದೆ.
ಇತರ ಆರೋಗ್ಯ ಸಮಸ್ಯೆಗಳಿಂದಾಗಿ ಮಹಿಳೆಯರಲ್ಲಿ ಮುಖದ ಮೇಲೆ ಗಡ್ಡ ಬೆಳೆಯುತ್ತದೆ. ಆದರೆ ಇಲ್ಲೊಬ್ಬ ಮಹಿಳೆಗೆ ಮುಖದ ಮೇಲೆ ಗಡ್ಡ ಬೆಳೆದಿದೆ
ಮಲ್ಲಿಕಾರ್ಜುನ ಖರ್ಗೆ(Mallikarjun Kharge) ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಗೃಹಸಚಿವರು ಕರಾವಳಿಯ ದೈವ ಸನ್ನಿಧಿಗೆ ಬಂದು ಕ್ಷಮೆ ಕೇಳಬೇಕಾಗಿದ್ದು, ಗೃಹ ಸಚಿವರು ಫ್ಲೆಕ್ಸ್ ನೋಡಿ ಗುಳಿಗೆ-ಗುಳಿಗೆ ಎಂದು ಹೇಳಿಕೊಂಡಿದ್ದು, ನಮ್ಮ ದೈವವನ್ನು ಒಂದು ಮಾತ್ರೆಗೆ ಹೋಲಿಕೆ ಮಾಡಿದ್ದಾರೆ.
ಸದ್ಯ ಮದ್ಯಪ್ರಿಯರಿಗೆ ಈ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮದ್ಯ ಮಾರಾಟದ ಮೇಲೆ ಹಿಮಾಚಲ ಪ್ರದೇಶ ಸರ್ಕಾರ ಹಸುವಿನ ಸೆಸ್ ವಿಧಿಸಿದೆ.
ಫೆಸ್‌ಬುಕ್ ಎಹಾಗೂ ಇನ್‌ಸ್ಟಾಗ್ರಾಮ್‌ನಲ್ಲಿ ಬಳಕೆದಾರರಿಗೆ ಸಾಕಷ್ಟು ಅನುಕೂಲ ಆಗುವ ಹೊಸ ಹೊಸ ಫೀಚರ್ಸ್‌ಗಳನ್ನು ಪರಿಚಯಿಸಿದೆ.