Dr. Puneeth Rajkumar: ಪುನೀತ್ ಸೇವಾ ಕಾರ್ಯದ ಬಗ್ಗೆ ಅಪಸ್ವರ?!
ಇಡೀ ರಾಜ್ಯವೇ ಕರ್ನಾಟಕ ರತ್ನ ದಿ. ಡಾ. ಪುನೀತ್ ರಾಜ್ ಕುಮಾರ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ರಾಜ್ಯದಾದ್ಯಂತ ಆಚರಿಸುತ್ತಿದ್ದಾರೆ.
ಇಡೀ ರಾಜ್ಯವೇ ಕರ್ನಾಟಕ ರತ್ನ ದಿ. ಡಾ. ಪುನೀತ್ ರಾಜ್ ಕುಮಾರ ಅವರ ಜನ್ಮ ದಿನವನ್ನು ಸ್ಪೂರ್ತಿ ದಿನವನ್ನಾಗಿ ರಾಜ್ಯದಾದ್ಯಂತ ಆಚರಿಸುತ್ತಿದ್ದಾರೆ.
ಯೋಗಿ ಆದಿತ್ಯನಾಥ್ (Yogi Adityanath) ಅಧಿಕಾರಕ್ಕೆ ಬಂದ ಆರು ವರ್ಷಗಳಲ್ಲಿ ಕ್ರಿಮಿನಲ್‌ಗಳನ್ನು ಮಟ್ಟ ಹಾಕಲು ರಾಜ್ಯದಲ್ಲಿ 10,000ಕ್ಕೂ ಹೆಚ್ಚು ಎನ್‌ಕೌಂಟರ್‌ಗಳನ್ನು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬ್ರಾಂಡಿಯು ಹುದುಗಿಸಿದ ವೈನ್‌ನಿಂದ ಬಟ್ಟಿ ಇಳಿಸಿದ ಸ್ಪಿರಿಟ್ ಆಗಿದೆ. ಆದ್ರೆ, ವಿಸ್ಕಿಯು ಗೋಧಿ, ಬಾರ್ಲಿ, ಕಾರ್ನ್ ಮತ್ತು ರೈಗಳಂತಹ ಬ್ರೂ ಮಾಡಿದ ಮಾಲ್ಟೆಡ್ ಧಾನ್ಯಗಳಿಂದ ಬಟ್ಟಿ ಇಳಿಸಿದ ಸ್ಪಿರಿಟ್ ಆಗಿದೆ.
ಹೀರೋ ಸ್ಪ್ಲೆಂಡರ್ ಪ್ಲಸ್(Hero Splendor Plus) ಬೈಕಿಗೆ ಟಕ್ಕರ್ ನೀಡಲು ಹೋಂಡಾ ಮೋಟಾರ್‌ಸೈಕಲ್ (Honda Motorcycle & Scooter India Pvt Ltd)ತನ್ನ ಹೊಸ 100cc ಶೈನ್ ಮೋಟಾರ್‌ಸೈಕಲ್ ಅನ್ನು ಬಿಡುಗಡೆಗೊಳಿಸಿದೆ. Maruti Suzuki : ಫೆಬ್ರವರಿ 2023ರಲ್ಲಿ ಅತಿ ಹೆಚ್ಚು ಮಾರಾಟವಾದ ಕಾರುಗಳು ಯಾವುದು ಗೊತ್ತಾ? ಸಂಪೂರ್ಣ ವಿವರ ಇಲ್ಲಿದೆ
ದೇಶೀಯ ಮಾರುಕಟ್ಟೆಯಲ್ಲಿ ಇದರ ಬೆಲೆ 9,990 ರೂ. ಆಗಿದ್ದು, ಸೋನಿ ಹೆಡ್ ಫೋನ್ ಕಪ್ಪು, ನೀಲಿ ಮತ್ತು ಬಿಳಿ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.
ಪುರುಷರಲ್ಲಿ ಇದು ವೀರ್ಯದ ಗಣತಿ ಮತ್ತು ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಹಾಗೆಯೇ ಇದು ಮಹಿಳೆಯರಲ್ಲಿ ಗರ್ಭಪಾತ, ಋತುಚಕ್ರದ ಅಸಾಮಾನ್ಯತೆಗೆ ಕಾರಣವಾಗಬಹುದು.
ಸರ್ಕಾರದ ಈ ಕ್ರಮದಿಂದ ಮಹಿಳೆಯರಿಗೆ ಸಾಕಷ್ಟು ಲಾಭವಾಗಲಿದ್ದು, ಇದರಿಂದ ದಿನನಿತ್ಯದ ಸಾರ್ವಜನಿಕ ಸಾರಿಗೆಯನ್ನು ಕೆಲಸಕ್ಕೆ ಅಥವಾ ಇತರ ಉದ್ದೇಶಗಳಿಗಾಗಿ ಬಳಸುವ ಹೆಚ್ಚಿನ ಸಂಖ್ಯೆಯ ಮಹಿಳೆಯರಿಗೆ ಈ ಯೋಜನೆ ಹೆಚ್ಚು ಅನುಕೂಲವಾಗಲಿದೆ.
ಪಶ್ಚಿಮ ಬಂಗಾಳ ಮೂಲದ ಎಸ್.ಕೆ.ಬದೇಶ್ ಎಂಬಾತ ಕೇರಳ ಸರ್ಕಾರದ ಸ್ತ್ರೀ ಶಕ್ತಿ ಲಾಟರಿ ಕೊಂಡಿದ್ದ. ಆತ ಕೊಂಡ ಲಾಟರಿಯಲ್ಲಿ ಆತನಿಗೆ 75 ಲಕ್ಷ ರೂಪಾಯಿಯ ಭಾರೀ ಮೊತ್ತವು ಸಿಕ್ಕಿದ ಸುದ್ದಿ ತಲುಪುತ್ತದೆ.
ಮಾರ್ಚ್ 17, ವಿಶ್ವ ನಿದ್ರಾ ದಿನ (World sleep day). ಹೀಗಾಗಿ ಬೆಂಗಳೂರು ಮೂಲದ ಕಂಪನಿಯೊಂದು ವಿಶ್ವ ನಿದ್ರಾ ದಿನವನ್ನು ಆಚರಿಸಲು ತನ್ನ ಉದ್ಯೋಗಿಗಳಿಗೆ ಒಂದು ದಿನದ ರಜೆ ನೀಡಿದೆ
ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಶ್ರೀಮತಿ ಗೀತಾ ಎಂಬವರು ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ ಹೊಕ್ಕು ಮೃತಪಟ್ಟವರು.