ಭಾರತದಲ್ಲಿ ಬಿಡುಗಡೆಯಾಯಿತು Redmi Fire TV! ಬೆಲೆ 15 ಸಾವಿರ ರೂಪಾಯಿಗಿಂತ ಕಡಿಮೆ!!!
ರೆಡ್ಮಿ ಸ್ಮಾರ್ಟ್ ಟಿವಿ ಬೆಲೆ Redmi Fire TV ಅನ್ನು 13,999 ರೂ.ಗೆ ಕಂಪನಿ ಬಿಡುಗಡೆ ಮಾಡಿದೆ. ಇದನ್ನು ಮಾರ್ಚ್ 21 ರಿಂದ Amazon ಮತ್ತು Mi.com ನಲ್ಲಿ ಖರೀದಿಸಬಹುದು
ರೆಡ್ಮಿ ಸ್ಮಾರ್ಟ್ ಟಿವಿ ಬೆಲೆ Redmi Fire TV ಅನ್ನು 13,999 ರೂ.ಗೆ ಕಂಪನಿ ಬಿಡುಗಡೆ ಮಾಡಿದೆ. ಇದನ್ನು ಮಾರ್ಚ್ 21 ರಿಂದ Amazon ಮತ್ತು Mi.com ನಲ್ಲಿ ಖರೀದಿಸಬಹುದು
ತುಳಸಿ ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳಿಂದ ರಕ್ಷಿಸಲು ಕೆಲಸ ಮಾಡುತ್ತದೆ. ಇದು ಮೊಡವೆಗಳನ್ನು ನಿವಾರಿಸುತ್ತದೆ. ಇದು ಕಲೆಗಳನ್ನೂ ಹೋಗಲಾಡಿಸುತ್ತದೆ.
ಗದಗ ಜಿಲ್ಲೆಯ ನರಗುಂದ ಪಟ್ಟಣದ ಪೋಸ್ಟ್ ಆಫೀಸ್ಗೆ ಬಂದಿದ್ದ ವಿಶೇಷ ಅತಿಥಿ ಯಾರು ಗೊತ್ತಾ?? ನಾಗರಾಜ!!
ಈಗಾಗಲೇ ಕಾರುಗಳಲ್ಲಿ ಏರ್‌ಬ್ಯಾಗ್ ಸಿಸ್ಟಂ ಗಳು ಇವೆ. ಆದರೆ, ದ್ವಿಚಕ್ರ ವಾಹನಗಳಲ್ಲಿ (honda two wheeler) ಇಂತಹ ವ್ಯವಸ್ಥೆ ಇಲ್ಲ. ಇನ್ನು ಮುಂದೆ ದ್ವಿಚಕ್ರ ವಾಹನಗಳಲ್ಲೂ ಇಂತಹ ಸೌಲಭ್ಯಗಳು ದೊರಕುತ್ತದೆ.
ಕೊಡಗು(Madikeri ) ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಿಕ್ಕರಳ್ಳಿ ಗ್ರಾಮದಲ್ಲಿ ಸೊಸೆಯೊಬ್ಬಳು ತನ್ನ ಮಾವನನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾಳೆ.
ರಾಜ್ಯ ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಮಾರ್ಚ್ 13ರ ವರೆಗೆ 510 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಇದೀಗ ಮಾರುಕಟ್ಟೆಯಲ್ಲಿ ಮೆಣಸಿನ ಬೆಲೆ (dry chilly rate) ಗಗನಕ್ಕೇರಿದೆ.
ಇದೀಗ SBI ಕಾರ್ಡ್ ಬಾಡಿಗೆ ಪಾವತಿಯಲ್ಲಿ ಸಂಸ್ಕರಣಾ ಶುಲ್ಕವನ್ನು ಹೆಚ್ಚಿಸುತ್ತಿದೆ ಎಂದು ತಿಳಿಸಿದ್ದು , ಎಸ್‌ಬಿಐ ಕ್ರೆಡಿಟ್ ಕಾರ್ಡ್ ಬಾಡಿಗೆ ಪಾವತಿ ವಹಿವಾಟುಗಳ ಮೇಲಿನ ಶುಲ್ಕಗಳನ್ನು ಪರಿಷ್ಕರಿಸಲಾಗುತ್ತಿದೆ ಎಂದು ಮಾಹಿತಿ ನೀಡಲಾಗಿದೆ.
ಇದು ನಿಮಗೆ ಉತ್ತಮ ಲುಕ್ ನೀಡುವುದು ಮಾತ್ರವಲ್ಲದೆ ನಿಮ್ಮ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ. ನೀವು ಅನುಸರಿಸಬಹುದಾದ ಈ ಸಲಹೆಗಳು ಯಾವುವು ಎಂದು ಈ ಕೆಳಗೆ ನೀಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಳ್ಯ ಮೀಸಲು ಕ್ಷೇತ್ರದಿಂದ ನಂದ ಕುಮಾರ್ , ಉಳ್ಳಾಲ ಕ್ಷೇತ್ರದಿಂದ ಯು.ಟಿ.ಖಾದರ್, ಬಂಟ್ವಾಳದಿಂದ ಬಿ.ರಮಾನಾಥ ರೈ, ಪುತ್ತೂರು ಕ್ಷೇತ್ರದಿಂದ ಅಶೋಕ್ ಕುಮಾರ್ ರೈ ಅವರ ಹೆಸರು ಬಹುತೇಕ ಪಕ್ಕಾ ಆಗಿದೆ ಎನ್ನಲಾಗಿದೆ.