PM Kisan 14th Installment : ಪಿಎಂ ಕಿಸಾನ್ 14 ನೇ ಕಂತು ಬಿಡುಗಡೆಗೆ ಈ ದಾಖಲೆ ಅಗತ್ಯ!
PM Kisan 14th Installment: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯು ರೈತರ ಉನ್ನತಿಗಾಗಿ ಭಾರತ ಸರ್ಕಾರ ನಡೆಸುತ್ತಿರುವ ಪ್ರಮುಖ ಯೋಜನೆಯಾಗಿದೆ. ಈಗಾಗಲೇ 2018ರಲ್ಲಿ ಆರಂಭವಾದ ಈ ಯೋಜನೆಯಡಿ ರೈತರಿಗೆ ಪ್ರತಿ ವರ್ಷ ಮೂರು ಕಂತುಗಳಲ್ಲಿ 6,000 ರೂ. ಈ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಕಳುಹಿಸಲಾಗುತ್ತಿತ್ತು.
ಈಗಾಗಲೇ ಫೆಬ್ರವರಿಯಲ್ಲಿ ಕರ್ನಾಟಕ ರಾಜ್ಯದ ಬೆಳಗಾವಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ 13ನೇ ಕಂತಿನ ಮೊತ್ತವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಡುಗಡೆ ಮಾಡಿದ್ದರು. ಸದ್ಯ ಪಿಎಂ ಕಿಸಾನ್ ಯೋಜನೆಯ (PM Kisan 14th Installment ) 13ನೇ ಕಂತಿನ ರೈತರ ಬ್ಯಾಂಕ್ ಖಾತೆಗೆ ಈಗಾಗಲೇ ಜಮಾ ಮಾಡಿದೆ.
ಇದೀಗ ರೈತರು 14ನೇ ಕಂತಿನ ಮೊತ್ತಕ್ಕಾಗಿ ಕಾತುರದಿಂದ ಕಾಯುತ್ತಿದ್ದಾರೆ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 14ನೇ ಕಂತಿನ ಮೊತ್ತ ಯಾವ ದಿನ ಬಿಡುಗಡೆಯಾಗಲಿದೆ ಎಂಬ ಬಗ್ಗೆ ಕೇಂದ್ರ ಸರ್ಕಾರವು ಶೀಘ್ರವೇ ಮಾಹಿತಿಯನ್ನು ನೀಡಲು ಸಿದ್ಧವಾಗಿದೆ. ಈ ಕಂತಿನ ಮೊತ್ತವು 2023ರ ಏಪ್ರಿಲ್ ಹಾಗೂ ಜುಲೈ ನಡುವೆ ಬಿಡುಗಡೆಯಾಗುವ ನಿರೀಕ್ಷೆಯಿದೆ.
ರೈತರಿಗೆ ಆರ್ಥಿಕವಾಗಿ ಸಹಾಯ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಜಾರಿಗೆ ತಂದ ಯೋಜನೆಗೆ ಅರ್ಹವಿರುವ ರೈತರು ಅರ್ಜಿ ಸಲ್ಲಿಸಬಹುದಾಗಿದೆ.
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :
ಹಂತ 1: ಅಧಿಕೃತ ವೆಬ್‌ಸೈಟ್ www.pmkisan.gov.in 3 De
ಹಂತ 2: ಹೋಮ್‌ಪೇಜ್‌ನಲ್ಲಿ Farmer’s Corner ಗೆ ಹೋಗಿ ‘New Farmer Registration’ ಮೇಲೆ ಕ್ಲಿಕ್ ಮಾಡಿ
ಹಂತ 3: ನಿಮ್ಮ ಆಧಾರ್ ಸಂಖ್ಯೆಯನ್ನು
ನಮೂದಿಸಿ, ಕ್ಯಾಪ್ಚ ಕೋಡ್ ಅನ್ನು ಹಾಕಿ
ಹಂತ 4: click here to continue ಆಯ್ಕೆ ಮೇಲೆ ಕ್ಲಿಕ್ ಮಾಡಿ
ಹಂತ 5: YES ಮೇಲೆ ಕ್ಲಿಕ್ ಮಾಡಿ ಪಿಎಂ ಕಿಸಾನ್ ರಿಜಿಸ್ಟ್ರೇಷನ್ ಫಾರ್ಮ್ 2023 ಅನ್ನು ಭರ್ತಿ ಮಾಡಿ
ಹಂತ 6: ಈ ಅರ್ಜಿಯನ್ನು ಭರ್ತಿ ಮಾಡಿದ ಬಳಿಕ ಅದನ್ನು ಸೇವ್ ಮಾಡಿ, ಪ್ರಿಂಟ್ ಔಟ್ ಅನ್ನು ತೆಗೆಯಿರಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಬೇಕಾದ ದಾಖಲೆಗಳು:
ಆಧಾರ್ ಕಾರ್ಡ್, ಭೂಮಿ ನಿಮ್ಮ ಹೆಸರಿನಲ್ಲಿ ಇದೆ ಎಂದು ಖಾತರಿಪಡಿಸುವ ಜಾಗದ ಪತ್ರ, ನಾಗರಿಕ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಬ್ಯಾಂಕ್ ಖಾತೆಯ ವಿವರ, ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ, ಪಾಸ್‌ಪೋರ್ಟ್ ಗಾತ್ರದ ಫೋಟೋ ಬೇಕಾಗುತ್ತವೆ.
ಸ್ಟೇಟಸ್ ಪರಿಶೀಲನೆ ಈ ರೀತಿ ಮಾಡಿ :
ಹಂತ 1: ಮೊದಲು PM ಕಿಸಾನ್ ವೆಬ್‌ಸೈಟ್ www.pmkisan.gov.in ಭೇಟಿ ಮಾಡಿ. ಬಳಿಕ Farmers Corner ಮೇಲೆ ಕ್ಲಿಕ್ ಮಾಡಿ ನಂತರ Beneficiary Status ಮೇಲೆ ಕ್ಲಿಕ್ ಮಾಡಿ. ನಂತರದ ಪುಟದಲ್ಲಿ ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ ನಮೂದಿಸಿ. ಬಳಿಕ ಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯಬಹುದು.
ಇದನ್ನು ಓದಿ : 5,8 School Board Exam : 5,8 ನೇ ತರಗತಿಗೆ ಪ್ರತಿ ವರ್ಷ ನಡೆಯಲಿದೆ ಬೋರ್ಡ್ ಎಕ್ಸಾಂ; ಮಾರ್ಗಸೂಚಿ ಪ್ರಕಟ
I don’t think the title of your article matches the content lol. Just kidding, mainly because I had some doubts after reading the article.
Thank you for your sharing. I am worried that I lack creative ideas. It is your article that makes me full of hope. Thank you. But, I have a question, can you help me?
I don’t think the title of your article matches the content lol. Just kidding, mainly because I had some doubts after reading the article.