CPRI Recruitment 2023 : ಕೇಂದ್ರ ಸರ್ಕಾರಿ ಉದ್ಯೋಗ ಪಡೆಯಲಿಚ್ಚಿಸುವವರಿಗೆ ಅವಕಾಶ : ಅರ್ಜಿ ಸಲ್ಲಿಸಲು ಕೊನೆ ದಿನ-ಏ.15

CPRI Recruitment 2023 : ಕೇಂದ್ರ ಸರ್ಕಾರದ ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ಸೆಂಟ್ರಲ್ ಪವರ್ ರಿಸರ್ಚ್​ ಇನ್​ಸ್ಟಿಟ್ಯೂಟ್​ ನಲ್ಲಿ ಉದ್ಯೋಗವಕಾಶವಿದ್ದು (CPRI Recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

 

ಸಂಸ್ಥೆ : ಸೆಂಟ್ರಲ್ ಪವರ್ ರಿಸರ್ಚ್​ ಇನ್​ಸ್ಟಿಟ್ಯೂಟ್(central power institution)
ಹುದ್ದೆ : ಎಂಜಿನಿಯರಿಂಗ್ ಕನ್ಸಲ್ಟೆಂಟ್
ಒಟ್ಟು ಹುದ್ದೆ : 1
ವಿದ್ಯಾರ್ಹತೆ : ಎಂಇ/ ಎಂ.ಟೆಕ್
ವೇತನ ಮಾಸಿಕ : ₹ 60,00-70,000
ಉದ್ಯೋಗದ ಸ್ಥಳ : ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ : ಏಪ್ರಿಲ್ 15, 2023

ವಿದ್ಯಾರ್ಹತೆ:
ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಇ/ ಎಂ.ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ:
ಅಭ್ಯರ್ಥಿಗಳ ವಯಸ್ಸು ಏಪ್ರಿಲ್ 15, 2023ಕ್ಕೆ ಗರಿಷ್ಠ 30 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹ 60,00-70,000 ಸಂಬಳ ಕೊಡಲಾಗುತ್ತದೆ.

ಉದ್ಯೋಗದ ಸ್ಥಳ:
ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸಂದರ್ಶನ

ಅರ್ಜಿ ಶುಲ್ಕ:
ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 12/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಏಪ್ರಿಲ್ 15, 2023

ಅರ್ಜಿ ಸಲ್ಲಿಸಲು ವಿಳಾಸ:
ಮುಖ್ಯ ಆಡಳಿತಾಧಿಕಾರಿ
ಸೆಂಟ್ರಲ್ ಪವರ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಸಿಪಿಆರ್‌ಐ)
ಪೋಸ್ಟ್ ಬಾಕ್ಸ್ ಸಂಖ್ಯೆ. 8066
ಪ್ರೊ. ಸರ್. ಸಿ ವಿ ರಾಮನ್ ರಸ್ತೆ
ಸದಾಶಿವನಗರ ಅಂಚೆ ಕಚೇರಿ
ಬೆಂಗಳೂರು – 560080.

Leave A Reply

Your email address will not be published.