NIMHANS recruitment 2023 : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಯಂಡ್ ನ್ಯೂರೋ ಸೈನ್ಸಸ್ ನಲ್ಲಿ ಉದ್ಯೋಗ : ಅರ್ಜಿ ಸಲ್ಲಿಸಲು ಕೊನೆ ದಿನ-ಮೇ.4
NIMHANS recruitment 2023 : ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಯಂಡ್ ನ್ಯೂರೋ ಸೈನ್ಸಸ್ ನಲ್ಲಿ ಉದ್ಯೋಗವಕಾಶವಿದ್ದು (NIMHANS recruitment 2023), ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆ : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಆಯಂಡ್ ನ್ಯೂರೋ ಸೈನ್ಸಸ್
ಹುದ್ದೆ : ಸಹಾಯಕ ಸಂಶೋಧನಾ ಅಧಿಕಾರಿ
ಉದ್ಯೋಗ ಸ್ಥಳ : ಬೆಂಗಳೂರು
ಸಂಬಳ : ರೂ.70000/- ಪ್ರತಿ ತಿಂಗಳು
ಅನುಭವ : ಹೊಂದಿದ್ದರೆ ಉತ್ತಮ
ಖಾಲಿ ಹುದ್ದೆಗಳ ಸಂಖ್ಯೆ : 1
ಶೈಕ್ಷಣಿಕ ಅರ್ಹತೆ:
ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಸಮುದಾಯ ವೈದ್ಯಕೀಯದಲ್ಲಿ MBBS , MPH, MD ಪೂರ್ಣಗೊಳಿಸಿರಬೇಕು.
ವಯೋಮಿತಿ :
ನಿಮ್ಹಾನ್ಸ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ವಯಸ್ಸು 40 ವರ್ಷ ಇರಬೇಕು.
ಅರ್ಜಿ ಶುಲ್ಕ : ಇಲ್ಲ
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ ಹಾಗೂ ಇಂಟರ್ವ್ಯೂವ್
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 13-04-2023
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-ಮೇ-2023
ಅರ್ಜಿ ಸಲ್ಲಿಸುವ ವಿಧಾನ :
*ಅಧಿಕೃತ ಜಾಲತಾಣದ ಮುಖ ಪುಟ ತೆರೆಯಿರಿ.
*ಅಗತ್ಯ ದಾಖಲೆ ನೀಡಿ
*ಸರಿಯಾದ ಮೇಲ್ ಐಡಿ ನೀಡಿ
*ಮುಂದಿನ ಸಂಪರ್ಕಕ್ಕಾಗಿ ಸರಿಯಾದ ದೂರವಾಣಿ ಸಂಖ್ಯೆ ನೀಡಿ
ನೀವು ಆದಷ್ಟು ಬೇಗ ಅಪ್ಲೈ ಮಾಡಿ.
ಅಧಿಕೃತ ವೆಬ್ ಸೈಟ್ : nimhans.ac.in.