Jammu Kasmir: ಜಮ್ಮುಕಾಶ್ಮೀರದ ಪೂಂಚ್ ಬಳಿ ಸೇನಾ ಟ್ರಕ್ ಗೆ ಬೆಂಕಿ: ಮೂವರು ಯೋಧರು ಹುತಾತ್ಮ, ಹಲವರಿಗೆ ಗಾಯ

Army truck on fire : ಪಂಚ್ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ಟ್ರಕ್(Army truck on fire) ಗೆ ಬೆಂಕಿ ಹೊತ್ತಿಕೊಂಡಿದೆ. ಗುಂಡಿನ ದಾಳಿಯಿಂದ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸುಟ್ಟಗಾಯಗಳಿಂದಾಗಿ ಅನೇಕ ಸೈನಿಕರು ಗಾಯಗೊಂಡಿದ್ದಾರೆ. ಭಟಾ ಧುರಿಯನ್ ಪ್ರದೇಶದ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಆರಂಭಿಕ ವರದಿಗಳ ಪ್ರಕಾರ, ಸ್ಫೋಟವು ಮಿಂಚಿನಿಂದ ಸಂಭವಿಸಿದೆ.
ಪೂಂಚ್ನಿಂದ 90 ಕಿ.ಮೀ ದೂರದಲ್ಲಿರುವ ಸ್ಥಳಕ್ಕೆ ಸೇನೆ ಮತ್ತು ಪೊಲೀಸ್ ಸಿಬ್ಬಂದಿ ತಲುಪಿದ್ದಾರೆ ಎಂದು ವರದಿ ತಿಳಿಸಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

 

 

 

Leave A Reply

Your email address will not be published.