Second Puc Result Announced: ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ!

 

Second Puc Results Announced: ಮಾರ್ಚ್‌ 09,2023 ರಿಂದ ಪರೀಕ್ಷೆಗಳು ಆರಂಭವಾಗಿದ್ದು ಮಾರ್ಚ್ 29,2023ಕ್ಕೆ ಮುಕ್ತಾಯಗೊಂಡಿದೆ ಇದೀಗ. ಪರೀಕ್ಷೆ ಮುಗಿದ ನಂತರ ವಿದ್ಯಾರ್ಥಿಗಳಲ್ಲಿ ಫಲಿತಾಂಶ ಬಿಡುಗಡೆ ಯಾವಾಗ ಎಂಬ ಯೋಚನೆ ಯಲ್ಲಿದ್ದ ಜನರಿಗೆ ಸೂಕ್ತ ಮಾಹಿತಿ ಇದಾಗಿದ್ದು, ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.(Second Puc Results Announced)

ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಾಜ್ಯಾದ್ಯಂತ ಸುಮಾರು 7,26,195 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ರಾಜ್ಯದ ಸುಮಾರು 1,109 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ನಡೆಸಲಾಗಿದೆ. ಇದೀಗ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕರಣೆ ನಡೆಸಲು ಮುಂದಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದಿನಾಂಕ 21-04-2023ರಂದು ಬೆಳಿಗ್ಗೆ 10ಗಂಟೆಗೆ ಪ್ರಕಟ ಮಾಡಲಿದೆ. ಅಷ್ಟೇ ಅಲ್ಲದೇ ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ದಿನಾಂಕ 21-04-2023ರಂದು ಬೆಳಿಗ್ಗೆ 11 ಗಂಟೆಯ ನಂತ್ರ ಪರಿಶೀಲನೆ ಮಾಡುವ ಮೂಲಕ ತಮ್ಮ ಫಲಿತಾಂಶವನ್ನು ಪಡೆಯಬಹುದಾಗಿದೆ.

Leave A Reply

Your email address will not be published.