Pratap Simha: ಸೋಮಣ್ಣ ಪರ ಮತಯಾಚನೆ, ಸಾರ್ವಜನಿಕರಿಂದ ತೀವ್ರ ತರಾಟೆ, ಮೂಕರಾಗಿ ನಿಂತ ಪ್ರತಾಪ್ ಸಿಂಹ!!!

ಇಂದು(ಏಪ್ರಿಲ್ 21) ಮತ್ತೆ ಸೋಮಣ್ಣ ಪರ ಮತಯಾಚನೆಗೆ ತೆರಳಿದ್ದ ಸಂಸದ ಪ್ರತಾಪ್​ಸಿಂಹಗೆ(Pratap Simha )ಸ್ಥಳೀಯ ನಿವಾಸಿಗಳು ಕ್ಲಾಸ್ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ.​