Southern Railway Recruitment 2023 : ಪಿಯುಸಿ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ : ಒಟ್ಟು ಹುದ್ದೆ-24, ಅರ್ಜಿ ಸಲ್ಲಿಸಲು ಕೊನೆ ದಿನ-ಮೇ.8

Southern Railway Recruitment-2023 : ಉದ್ಯೋಗಕ್ಕಾಗಿ ಹುಡುಕಾಡುತ್ತಿರುವ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯಲ್ಲಿ (Southern Railway Recruitment-2023 ) ಉದ್ಯೋಗವಕಾಶವಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆ : ದಕ್ಷಿಣ ರೈಲ್ವೆ
ಹುದ್ದೆ : ಸ್ಟೆನೋಗ್ರಾಫರ್ ಗ್ರೇಡ್ III
ಒಟ್ಟು ಹುದ್ದೆ : 24
ವೇತನ : ನಿಗದಿಪಡಿಸಿಲ್ಲ

ವಿದ್ಯಾರ್ಹತೆ:
ದಕ್ಷಿಣ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 12ನೇ ತರಗತಿ/ ಪಿಯುಸಿ ಪೂರ್ಣಗೊಳಿಸಿರಬೇಕು

ವಯೋಮಿತಿ:
ದಕ್ಷಿಣ ರೈಲ್ವೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 42 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಉದ್ಯೋಗದ ಸ್ಥಳ:
ತಮಿಳುನಾಡಿನ ಚೆನ್ನೈ, ಮಧುರೈ, ತಿರುಚಿನಾಪಳ್ಳಿ

ಆಯ್ಕೆ ಪ್ರಕ್ರಿಯೆ:
ದಾಖಲಾತಿ ಪರಿಶೀಲನೆ
ವೈಯಕ್ತಿಕ ಸಂದರ್ಶನ

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 06/04/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 8, 2023.

 

ಇದನ್ನು ಓದಿ: Crime News: ಟಿಕ್ ಟಾಕ್ ಮಾಡಿದ್ದೇ ಜೀವ ಕಂಕಟವಾಯಿತಾ? ಪ್ರೇಯಸಿಯನ್ನು ಕೊಲ್ಲಲು ಪ್ರಿಯಕರ ಮಾಡಿದ ಮಾಸ್ಟರ್ ಪ್ಲಾನ್! 

Leave A Reply

Your email address will not be published.