Karnataka Election 2023: ಬಿಜೆಪಿ ಹಾಲಿ ಶಾಸಕರಿಗೇಕೆ ಟಿಕೇಟ್ ನಿರಾಕರಣೆ? ಅಚ್ಚರಿಯ ಹೇಳಿಕೆ ನೀಡಿದ ಅಮಿತ್ ಶಾ!

BJP Sitting MLA :ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಹಲವು ಮಂದಿ ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿರುವ ಬಗ್ಗೆ ಅಮಿತ್ ಶಾ ಪ್ರತಿಕ್ರಿಯಿಸಿದ್ದಾರೆ.