LIC Simple Pension Scheme: LIC ಸರಳ ಪಿಂಚಣಿ ಯೋಜನೆ : ಈ ಯೋಜನೆಯಲ್ಲಿ ಒಮ್ಮೆ ಹಣ ಹೂಡಿಕೆ ಮಾಡಿದ್ರೆ ಸಾಕು ಜೀವನ ಪೂರ್ತಿ ಪಿಂಚಣಿಯನ್ನು ಪಡೆಯಬಹುದು!

ಹಣ ಸುರಕ್ಷಿತವಾಗಿರುವುದರ ಜೊತೆಗೆ ಕಡಿಮೆ ಹೂಡಿಕೆ ಮಾಡಿ ಹೆಚ್ಚಿನ ಆದಾಯ ಪಡೆಯುವಂತಹ ಹಲವು ಯೋಜನೆಗಳು ಭಾರತೀಯ ಜೀವ ವಿಮಾ ನಿಗಮದಲ್ಲಿದೆ.