Advertisement
Advertisement
ಸಚಿವ ಎಸ್.ಅಂಗಾರ (Minister S.Angara) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Minister S.Angara: ಸುಳ್ಯ ಶಾಸಕ , ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ (Minister S.Angara) ಅವರು ಅನಾರೋಗ್ಯಮೀನುಗಾರಿಕೆದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
Sponsoredಜಠರದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬುಧವಾರ ಎಸ್.ಅಂಗಾರ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು,ಅವರು ಆರೋಗ್ಯದಿಂದಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಮೂರು ವರ್ಷಗಳ ಹಿಂದೆಯೂ ಕೂಡ ಎಸ್.ಅಂಗಾರ ಅವರಿಗೆ ದಿಢೀರ್ ಅನಾರೋಗ್ಯವಾಗಿ ಕಡಬದಲ್ಲಿ ಕೋವಿಡ್ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಿ ತೆರಳುವ ವೇಳೆ ಅಸ್ವಸ್ಥರಾಗಿದ್ದರು.
Comments are closed.