SSLC Result 2023: ಎಸ್‌ಎಸ್‌ಎಲ್‌ಸಿ ರಿಸಲ್ಟ್‌ ಚೆಕ್‌ ಮಾಡುವುದು ಹೇಗೆ? ಇಲ್ಲಿದೆ ವಿವರ

SSLC Result 2023: ಎಸೆಸೆಲ್ಸಿ (SSLC) ಪರೀಕ್ಷೆ ಮುಗಿಸಿ ಫಲಿತಾಂಶಕ್ಕೆ ಎದುರು ನೋಡುತ್ತಿರುವ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ ಇಲ್ಲಿ ನೀಡಲಾಗಿದೆ.

2022-23ನೇ ಸಾಲಿನ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಯು (SSLC Annual Exam 2023 ) ದಿನಾಂಕ 31-03-2023 ರಿಂದ 15-04-2023ರವರೆಗೆ ಸುಸೂತ್ರವಾಗಿ ಜರುಗಿದ್ದು, ಈ ಬಾರಿ ರಾಜ್ಯದ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಈ ನಡುವೆ ಎಸ್‌ಎಸ್‌ಎಲ್‌ಸಿ ಫಲಿತಾಂಶ(SSLC Result 2023 Karnataka) ಪ್ರಕಟವಾಗುವುದು ಯಾವಾಗ? ಎಂಬ ಆತಂಕ ಹೆಚ್ಚಿನ ವಿದ್ಯಾರ್ಥಿಗಳಿಗೆ ಕಾಡುತ್ತಿರಬಹುದು. ಫಲಿತಾಂಶ ಪ್ರಕಟವಾಗಿದ್ದನ್ನು ಪರಿಶೀಲಿಸುವುದು ಹೇಗೆ? ಈ ಕುರಿತ ಮಾಹಿತಿ ಇಲ್ಲಿದೆ.

2023ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು (SSLC Result 2023)ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಅತೀ ಶೀಘ್ರದಲ್ಲೇ ಪ್ರಕಟಿಸಲಿದ್ದು, ಮೂಲಗಳ ಮಾಹಿತಿ ಅನುಸಾರ ಎಸೆಸೆಲ್ಸಿ ಫಲಿತಾಂಶವನ್ನು ಮೇ ತಿಂಗಳ ಮೊದಲೆರಡು ವಾರದ ಒಳಗಾಗಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ಗಳಾದ karresults.nic.in ಮತ್ತು https://kseab.karnataka.gov.in/ ನಲ್ಲಿ ಬಿಡುಗಡೆ ಮಾಡಲಾಗುತ್ತದೆ. ಇನ್ನು ಕೆಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆಯಿರುವ ಹಿನ್ನಲೆಯಲ್ಲಿ ಚುನಾವಣೆಗೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಫಲಿತಾಂಶ ಬಿಡುಗಡೆಗೆ ಕರ್ನಾಟಕ ಪರೀಕ್ಷಾ ಮಂಡಲಿ ಯೋಜನೆ ರೂಪಿಸಿದ್ದು, ಶೀಘ್ರದಲ್ಲೇ ಮೌಲ್ಯಮಾಪನ ಕಾರ್ಯವನ್ನು ಪೂರ್ಣಗೊಳಿಸಿ,ಬಹುತೇಕ ಮೇ 15 ರ ಒಳಗೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ದಟ್ಟವಾಗಿದೆ.

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪರಿಶೀಲನೆ ಮಾಡುವ ವಿಧಾನ ಹೀಗಿದೆ:
# ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿಯ ಅಧಿಕೃತ ವೆಬ್‌ಸೈಟ್‌ https://kseab.karnataka.gov.in/ ಅಥವಾ karresults.nic.in ಗೆ ಭೇಟಿ ನೀಡಬೇಕು.
# ಈ ಪೇಜ್‌ ಓಪನ್ ಆದ ಬಳಿಕ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಸಂಬಂಧಿಸಿದ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು.

# ಆ ಬಳಿಕ, ತಮ್ಮ ಎಸ್‌ಎಸ್‌ಎಲ್‌ಸಿ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಟೈಪ್‌ ಮಾಡಬೇಕು.
# ‘Submit’ ಎಂಬಲ್ಲಿ ಕ್ಲಿಕ್ ಮಾಡಿಕೊಂಡರೆ ಫಲಿತಾಂಶದ ಪೇಜ್‌ ಓಪನ್‌ ಆಗುತ್ತದೆ.
# ಈ ಕಾಪಿ ಅನ್ನು ಡೌನ್‌ಲೋಡ್‌ ಮಾಡಿ ಪ್ರಿಂಟ್ ತೆಗೆದುಕೊಂಡರೆ ಒಳ್ಳೆಯದು.

ಕರ್ನಾಟಕ SSLC ಫಲಿತಾಂಶ 2023 ರ ಮರುಪರಿಶೀಲನೆ/ಮರುಮೌಲ್ಯಮಾಪನ ಪ್ರಕ್ರಿಯೆ ಹೇಗೆ ನಡೆಯುತ್ತದೆ?

ಕರ್ನಾಟಕ SSLC ಪರೀಕ್ಷಾ ಫಲಿತಾಂಶ 2023 ಆನ್‌ಲೈನ್‌ನಲ್ಲಿ ಪ್ರಕಟವಾದ ಬಳಿಕ ತಮ್ಮ ಅಂಕಗಳಿಂದ ತೃಪ್ತರಾಗದ ವಿದ್ಯಾರ್ಥಿಗಳು ಇಲ್ಲವೇ ತಪಾಸಣೆಗೆ ಸಂಬಂಧಿಸಿದಂತೆ ಯಾವುದೇ ಸಂದೇಹವಿದ್ದರೆ, ತಮ್ಮ SSLC ಫಲಿತಾಂಶ 2023 ಕರ್ನಾಟಕ ಅಂಕಗಳ ಮರುಪರಿಶೀಲನೆ/ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ಬೋರ್ಡ್ ಕರ್ನಾಟಕ SSLC ಫಲಿತಾಂಶ ಮಂಡಳಿ ಮರುಪರಿಶೀಲನೆ / ಮರುಮೌಲ್ಯಮಾಪನಕ್ಕಾಗಿ ಫಾರ್ಮ್‌ಗಳನ್ನು ಬಿಡುಗಡೆ ಮಾಡಲಿದ್ದು, karresults.nic.in 2023 ರ ಮರುಮೌಲ್ಯಮಾಪನ/ಮರುಪರಿಶೀಲನೆಗಾಗಿ ಅರ್ಜಿ ಸಲ್ಲಿಸುವುದರ ಜೊತೆಗೆ, ಅಭ್ಯರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ ಮಾಡಿದ ಪ್ರತಿಯನ್ನು ಪಡೆಯಲು ಅರ್ಜಿಗಳನ್ನು ಸಲ್ಲಿಸಬೇಕಾಗುತ್ತದೆ. ಮರುಮೌಲ್ಯಮಾಪನಕ್ಕಾಗಿ ಕರ್ನಾಟಕದಲ್ಲಿ SSLC ಫಲಿತಾಂಶ 2023 ಅನ್ನು ಆನ್‌ಲೈನ್ ಮೋಡ್‌ನಲ್ಲಿ ಜೂನ್ 2023 ರಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.ಹೀಗಾಗಿ, ಕೊನೆಯ ದಿನಾಂಕದ ಮೊದಲು ವಿದ್ಯಾರ್ಥಿಗಳು ಅರ್ಜಿ ಶುಲ್ಕದೊಂದಿಗೆ ಆನ್‌ಲೈನ್ ಅಥವಾ ಆಫ್‌ಲೈನ್‌ನಲ್ಲಿ ಅರ್ಜಿ ನಮೂನೆಯನ್ನು ಸಲ್ಲಿಸಬೇಕಾಗುತ್ತದೆ.ಕ

ಕರ್ನಾಟಕ ಪರೀಕ್ಷೆಯ 10 ನೇ ಫಲಿತಾಂಶ 2023 ಕರ್ನಾಟಕ ಮರುಮೌಲ್ಯಮಾಪನಕ್ಕಾಗಿ 2023 ರ ಫಲಿತಾಂಶದಲ್ಲಿ ವಾರ್ಷಿಕ kseeb karnic ಪ್ರಕಟವಾದ ರೀತಿಯಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ.

Leave A Reply

Your email address will not be published.