ಬುಧವಾರ, 28 ಅಕ್ಟೋಬರ್ 2026
Trending

ಏಪ್ರಿಲ್ 2023

Education

NMMS Scholarship 2023 : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿವೇತನ

NMMS Scholarship 2023 : ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ನೆರವಾಗುವ ದೃಷ್ಟಿಯಿಂದ ರಾಷ್ಟ್ರೀಯ ಮೀನ್ಸ್-ಕಮ್-ಮೆರಿಟ್ ವಿದ್ಯಾರ್ಥಿವೇತನವನ್ನು (NMMS Scholarship 2023) ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪ್ರಾರಂಭಿಸಿದ್ದು, ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Interesting

Breasts worship: ದೇವರಿಲ್ಲದ ಈ ದೇವಾಲಯದಲ್ಲಿ ನಡೆಯುತ್ತೆ ಮಹಿಳೆಯರ ‘ಮೊಲೆ’ ಯ ಪೂಜೆ!

ಇಲ್ಲೊಂದು ದೇವಸ್ಥಾನದ ಬಗ್ಗೆ ಕೇಳಿದ್ರೆ ನಿಜಕ್ಕೂ ನಿಮಗೆ ಅಚ್ಚರಿ ಯಾಗುತ್ತೆ. ಯಾಕೆಂದರೆ ಇಲ್ಲಿ ದೇವರ ಬದಲಿಗೆ ಮಹಿಳೆಯರ ಸ್ತನಗಳನ್ನು ಪೂಜಿಸಲಾಗುತ್ತದೆಯಂತೆ.

Karnataka State Politics Updates

Jagadish Shettar: ಸೋಲಿಲ್ಲದ ಸರದಾರ, ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಬಿಜೆಪಿಯಿಂದ ಕೊಕ್? ಈ ಬಾರಿ ಟಿಕೆಟ್ ಸಿಗೋದು ಡೌಟ್!

ಸೋಲಿಲ್ಲದ ಸರದಾರ ಜಗದೀಶ್ ಶೆಟ್ಟರ್(Jagadish Shetter) ಗೆ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗೋದು ಅನುಮಾನ ಎಂಬ ಗುಮಾನಿ ಹರಡುತ್ತಿದೆ.

Karnataka State Politics Updates

MLA Sanjeeva Matandoor : ಪುತ್ತೂರು ಶಾಸಕ ಸಂಜೀವ ಮಠಂದೂರು ಕುರಿತು ಮಾನಹಾನಿ ವರದಿ ಪ್ರಕಟಿಸದಂತೆ ತಡೆಯಾಜ್ಞೆ ಕೊಟ್ಟ ಕೋರ್ಟ್

ಶಾಸಕ ಸಂಜೀವ ಮಠಂದೂರು (Puttur MLA Sanjeeva Matandoor) ಅವರು ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ದಾಖಲಿಸಿದ್ದು, ನ್ಯಾಯಾಲಯವು ಯಾವುದೇ ವರದಿ ಫೋಟೋ ಪ್ರಕಟಿಸದಂತೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ.

latest

Madhyapradesh :ಅಣ್ಣನ ಜೊತೆ ಜಗಳವಾಡಿ ಮೊಬೈಲನ್ನೇ ನುಂಗಿದಳು ಈ ಪುಣ್ಯಾತ್ಗಿತ್ತಿ! ನಂತರ ಆದದ್ದೇನು?

ಅಣ್ಣನ ಜೊತೆ ಜಗಳವಾಡುತ್ತಿದ್ದ ತಂಗಿ, 18ರ ಯುವತಿ ಮೊಬೈಲ್ ಫೋನ್ ನುಂಗಿ (MP girl swallows mobile) ಎಡವಟ್ಟು ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

Breaking Entertainment News Kannada

Salar release date announce: ‘ಅತ್ಯಂತ ಹಿಂಸಾತ್ಮಕ ವ್ಯಕ್ತಿ ಬರುತ್ತಿದ್ದಾನೆ’ ಎಂದು ‘ಸಲಾರ್’ ರಿಲೀಸ್ ಡೇಟ್ ಘೋಷಿಸಿದ ಹೊಂಬಾಳೆ ಫಿಲ್ಮ್ಸ್! ಯಾವಾಗ ಗೊತ್ತಾ ಸಿನಿಮಾ ರಿಲೀಸ್?

ಇತ್ತೀಚಿಗಷ್ಟೇ ಇಟಲಿಯಲ್ಲಿ ಚಿತ್ರೀಕರಣ ಕೂಡ ಮುಗಿಸಿರುವ ಸಲಾರ್‌ ತಂಡ ಈಗ ರಿಲೀಸ್ ಡೇಟ್ (Salar release date announce) ಬಗ್ಗೆ ಅಪ್‌ಡೇಟ್‌ ನೀಡಿದ್ದಾರೆ.

News

Nirmala Seetharaman : ₹ 2000 ರದ ಬಗ್ಗೆ ಬಿಗ್ ಅಪ್ ಡೇಟ್ ನೀಡಿದ ವಿತ್ತ ಸಚಿವರು! ಇಲ್ಲಿದೆ ನೋಡಿ ಮಹತ್ವದ ಮಾಹಿತಿ!!!

ಕೇಂದ್ರ ಸರ್ಕಾರವು ಸುಮಾರು 6 ವರ್ಷದ ನಂತರ ಕರೆನ್ಸಿ ನೋಟುಗಳ ಬಗ್ಗೆ ಮಾಹಿತಿಯೊಂದನ್ನು ಹೊರ ಹಾಕಿದೆ. ಇದರ ಬಗ್ಗೆ  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಗ್ ಅಪ್ ಡೇಟ್ ನೀಡಿದ್ದಾರೆ. 

News

ಹೊಸ ಚಿನ್ನಾಭರಣವನ್ನು ಖರೀದಿಸುವಾಗ ಹೊಸ ನಿಯಮಗಳ ಬಗ್ಗೆಯೂ ನಿಮಗೆ ತಿಳಿದಿರಲಿ!

ಚಿನ್ನಾಭರಣ(gold) ಮಾರಾಟದ ನಿಯಮಗಳನ್ನು ಇದೀಗ ಕೇಂದ್ರ ಸರ್ಕಾರ ಬದಲಾಯಿಸಿದ್ದು, ಏಪ್ರಿಲ್ 1 ರಿಂದ ಚಿನ್ನಾಭರಣಗಳಿಗೆ ಹಾಲ್ ಮಾರ್ಕ್ ಕಡ್ಡಾಯಗೊಳಿಸಿದೆ.

Karnataka State Politics Updates

Actress Parineeti Chopra Marriage : ವದಂತಿಗಳಿಗೆ ತೆರೆ ಎಳೆದ ಚೋಪ್ರಾ; AAP ಸಂಸದ ರಾಘವ್ ಚಡ್ಡಾ ಜೊತೆ ನಿಶ್ಚಿತಾರ್ಥಕ್ಕೆ ದಿನಾಂಕ ನಿಗದಿ!

ನಟಿ ಪರಿಣಿತಿ ಮತ್ತು ಸಂಸದ ರಾಘವ್ ಇಬ್ಬರು ಕೆಲ ದಿನಗಳ ಹಿಂದೆ ಮುಂಬೈನ ವಿಮಾನ ನಿಲ್ದಾಣದಲ್ಲಿ  ಕಾಣಿಸಿಕೊಂಡಿದ್ದರು. ಇದಲ್ಲದೆ ಈ ಜೋಡಿ ಕೂಡ ಹಲವೆಡೆ ಸುತ್ತಾಡಿ ಕ್ಯಾಮೆರಾ ಕಣ್ಣಿಗೂ ಬಿದ್ದಿದ್ದರು