ಬಿಜೆಪಿಯಲ್ಲಿ 24 ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ : ಎ.8ರಂದು ಬಿಜೆಪಿಯ ಪಟ್ಟಿ ಬಿಡುಗಡೆ
ಯಾವುದೇ ಗೊಂದಲವಿಲ್ಲದ 85 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಮಾತ್ರ ಮೊದಲ ಪಟ್ಟಿಯಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ
ಯಾವುದೇ ಗೊಂದಲವಿಲ್ಲದ 85 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಮಾತ್ರ ಮೊದಲ ಪಟ್ಟಿಯಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ
ಉಪ್ಪಿನಂಗಡಿಯಲ್ಲಿರುವ ಬಟ್ಟೆ ಮಳಿಗೆಯಾದ ವಿವಾ ಫ್ಯಾಶನ್ ಗೆ ಬೆಂಕಿ ಬಿದ್ದಿದ್ದು (Fire on shop), ಹೊತ್ತಿ ಉರಿಯುತ್ತಿದೆ.
ನೆರೆಮನೆಯ ವಿವಾಹಿತ ಮಹಿಳೆಯೊಂದಿಗಿನ ಪ್ರೇಮ ಸಂಬಂಧದ ವಿಚಾರದಲ್ಲಿ ಮರ್ಯಾದೆಗೆ ಅಂಜಿ ವಿವಾಹಿತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮಾಸಾಶನ ಮತ್ತು ವಿಧವಾ ಮಾಸಾಶನ ಪಡೆಯುವ ಕಲಾವಿದರು ಹಾಗೂ ಸಾಹಿತಿಗಳಿಗೆ (Artist and Writers) ಜೀವಿತಾಧಿ ಪ್ರಮಾಣ ಪತ್ರಗಳ ದಾಖಲೆಗಳನ್ನು ಸಲ್ಲಿಸಲು ಇಲಾಖೆ ತಿಳಿಸಿದೆ.
ವಾಷಿಂಗ್ ಮಷಿನ್ ನಾವು ಊಹಿಸಿದುದಕ್ಕಿಂತಲೂ ಹೆಚ್ಚು ಡಿಸ್ಟ್ರ ಕ್ತೀವ್ ಆಗಬಲ್ಲದು ಅನ್ನುವುದಕ್ಕೆ ಈ ವೈರಲ್ ಆಗಿರುವ ಈ ವೀಡಿಯೊನೇ ಸಾಕ್ಷಿ. (Viral video)
ಅಮೆರಿಕದಲ್ಲಿ (USA) ವಾಸವಾಗಿರುವ 63 ವರ್ಷದ ಪೀಟರ್ ಹೆಸರಿನ ವ್ಯಕ್ತಿಯೊಬ್ಬ 23 ವರ್ಷದ ಕೃತಕ ಹುಡುಗಿಯನ್ನ ಪ್ರೀತಿಸಿ ಮದುವೆಯಾಗಿದ್ದಾನೆ.
ಹಾಗಿದ್ದರೆ ನಿಮ್ಮ ಸಂಗಾತಿ ನಿಮ್ಮೊಂದಿಗೆ ಭಾವನಾತ್ಮಕವಾಗಿ ಒಂದಾಗಿಲ್ಲ ಎನ್ನುವುದನ್ನು ಕಂಡುಕೊಳ್ಳುವುದು ಹೇಗೆ ಗೊತ್ತಾ?
ಆಭರಣ ಪ್ರಿಯರೇ, ಇಂದು ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡು ಬಂದಿದೆ. ಇಂದಿನ ಬೆಲೆಗೇ ಚಿನ್ನ ಖರೀದಿ ಮಾಡಲು ಯೋಚಿಸುವವರು ಚಿನ್ನ ಖರೀದಿಸಬಹುದು.
ಆಂಟಿ ಅಂತ ಕರೆದರೆ ಹುಷಾರ್ ಎಂದು ತೆಲುಗು ಚಿತ್ರೋದ್ಯಮದ ನಟಿ, ನಿರೂಪಕಿ ಅನಸೂಯ ಭಾರದ್ವಾಜ್ (Anasuya Bhardwaj) ದಬಾಯಿಸಿದ್ದಾರೆ.
ಮೊಬೈಲ್ ಮಾರುಕಟ್ಟೆಯನ್ನು ಆಳುತ್ತಿದ್ದ ನೋಕಿಯಾ ಕಂಪನಿ ಆಕರ್ಷಕ ಸ್ಮಾರ್ಟ್ಫೋನ್ ನ್ನು ಅನಾವರಣಗೊಳಿಸಿದೆ. ಹೌದು. ನೋಕಿಯಾ ಕಂಪನಿ ಹೊಸ ನೋಕಿಯಾ ಸಿ 12 ಪ್ಲಸ್ (Nokia C12 Plus) ಫೋನನ್ನು ಅನಾವರಣ ಮಾಡಿದೆ.