Thalapathy Vijay : ಇನ್‌ಸ್ಟಾಗ್ರಾಮ್‌ಗೆ ಲಗ್ಗೆ ಇಟ್ಟ ತಮಿಳು ನಟ ವಿಜಯ್! ಕೆಲವೇ ಗಂಟೆಗಳಲ್ಲಿ 25 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಪಡೆದ ತಳಪತಿ!
ಇನ್ಸ್ಟಾಗ್ರಾಂನಲ್ಲಿ ಆಕ್ಟರ್ ವಿಜಯ್ ಹೆಸರೊಂದಿಗೆ ಖಾತೆ ತೆರೆದಿರುವ ವಿಜಯ್ ತಮ್ಮ ಸುಂದರ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಆಕ್ಟರ್ ವಿಜಯ್ ಹೆಸರೊಂದಿಗೆ ಖಾತೆ ತೆರೆದಿರುವ ವಿಜಯ್ ತಮ್ಮ ಸುಂದರ ಚಿತ್ರವನ್ನು ಹಂಚಿಕೊಂಡಿದ್ದಾರೆ.
ಉಳಿತಾಯ ಒಂದು ಉತ್ತಮ ಹವ್ಯಾಸವಾಗಿದ್ದು, ಆದರೆ, ಹೂಡಿಕೆ(Investment) ಮಾಡಲು ಉಳಿತಾಯ (Savings) ಮಾಡಬೇಕಾಗುತ್ತದೆ.
ಕಾರ್ಕಳ ವಿಧಾನಸಭಾ ಕ್ಷೇತ್ರ (Karkala Vidhanasabha Contituency) ದಲ್ಲಿ ಬಿಜೆಪಿ (BJP) ಹಾಗೂ ಮುತಾಲಿಕ್ ನಡುವೆ ಮುಟ್ಟಾಳ ವಾರ್ ಶುರುವಾಗಿದೆ.
Heartattack: ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚುತ್ತಿದೆ. ಒಮೆಗಾ -3 ಕೊಬ್ಬಿನಾಮ್ಲಗಳು ಹೆಚ್ಚಿರುವ ಆಹಾರವನ್ನು ಸೇವಿಸಬೇಕು ಎಂದು ತಜ್ಞರು ಹೇಳುತ್ತಾರೆ.
ಕರ್ನಾಟಕ ಲೋಕ ಸೇವಾ ಆಯೋಗವು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ . ಆಸಕ್ತ, ಅರ್ಹ ಅಭ್ಯರ್ಥಿಗಳು ಆನ್ಲೈನ್ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಕಳೆದ ವರ್ಷ ಫೆಬ್ರವರಿಯಲ್ಲಿ ರಷ್ಯಾ-ಉಕ್ರೇನ್ ಯುದ್ಧ ಆರಂಭವಾದ ನಂತರ ತೈಲ ಬೆಲೆ ಏರಿಕೆಯಾಗಿದ್ದು, ಇರಾಕ್ ಸೇರಿದಂತೆ ತೈಲ ರಫ್ತು ಮಾಡುವ ದೇಶಗಳಿಗೆ ಲಾಭವಾಗಿದೆ.
ಸಾರ್ವಜನಿಕ ವಲಯದ ಬ್ಯಾಂಕ್ ಆಫ್ ಇಂಡಿಯಾ (Bank of India Bank) (ಬಿಒಐ) 2 ಕೋಟಿ ರೂ.ಗಿಂತ ಕಡಿಮೆ ಸ್ಥಿರ ಠೇವಣಿಗಳ (ಎಫ್ಡಿ) ಮೇಲಿನ ಬಡ್ಡಿದರಗಳನ್ನು ಹೆಚ್ಚಿಸಿದೆ.
ಪ್ರತಿಯೊಬ್ಬರ ಸ್ಮಾರ್ಟ್ಫೋನ್ನಲ್ಲೂ ಒಂದು ಮೆಸೇಜಿಂಗ್ ಅಪ್ಲಿಕೇಶನ್ ಇದೆ ಎಂದು ಹೇಳಿದರೆ ಅದು ವಾಟ್ಸಪ್.
ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಎಸ್ಬಿಐ, ನೆಟ್ ಬ್ಯಾಂಕಿಂಗ್, ಯುಪಿಐ, ಯೋನೋ ಆ್ಯಪ್ ಸೇರಿದಂತೆ ತನ್ನ ಸೇವೆಗಳಲ್ಲಿ ಸ್ಥಗಿತಗೊಂಡಿದೆ ಎಂದು ವರದಿಯಾಗಿದೆ.
ಬೇಯಿಸಿದ ಚಪಾತಿಗಳನ್ನು ತಿನ್ನುವುದು ನಿಮ್ಮ ಆರೋಗ್ಯವನ್ನು ಹಾನಿಗೊಳಿಸುತ್ತದೆ ಎಣ್ಣೆಯಲ್ಲಿ ಪಾಲಿಅನ್ ಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳಿವೆ.