ಶನಿವಾರ, 31 ಅಕ್ಟೋಬರ್ 2026

ಏಪ್ರಿಲ್ 2023

latest

Rajesh Master: ಜನಪ್ರಿಯ ನೃತ್ಯ ನಿರ್ದೇಶಕ ರಾಜೇಶ್ ಮಾಸ್ಟರ್ ಸಾವು! ಕಾರಣ ನಿಗೂಢ!

ನಿರ್ದೇಶಕ ರಾಜೇಶ್ ಕೃಷ್ಣನ್ ತನ್ನ ನಿಗೂಢ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಂಡು ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ವರದಿಯ ಮೂಲಕ ತಿಳಿಸಲಾಗಿದೆ.

News

Korean vlogger: ಕೊರಿಯನ್​ ವ್ಲಾಗರ್​ಗೆ ತನ್ನ ಗುಪ್ತಾಂಗ ತೋರಿಸಿದ ಪುಂಡು ಹುಡುಗ: ಕೊರಿಯನ್ ಹರಿಬಿಟ್ಟ ವಿಡಿಯೋ ನೋಡಿ ನೆಟ್ಟಿಗರ ಆಕ್ರೋಶ

ಕೊರಿಯನ್​ ವ್ಲಾಗರ್​ಗೆ ಹಿಂಬಾಲಿಸಿಕೊಂಡು ಬಂದ ಪುಂಡನೊಬ್ಬ ಚಡ್ಡಿ ಬಿಚ್ಚಿ ತನ್ನ ಗುಪ್ತಾಂಗ ಪ್ರದರ್ಶಿಸುವ ಮೂಲಕ ಅಸಭ್ಯವಾಗಿ ವರ್ತಿಸಿದ್ದಾನೆ.

Health

Treatment for stroke: ಸ್ಟ್ರೋಕ್ ಆದವರಿಗೆ ಸರಿಯಾದ ಚಿಕಿತ್ಸೆ ಯಾವುದು? ಇಲ್ಲಿದೆ ನೋಡಿ ಸಲಹೆ

ಪಾರ್ಶ್ವವಾಯು ಸಂಭವಿಸಿದಾಗ ಅಥವಾ ಅದರ ಲಕ್ಷಣಗಳು ಕಾಣಿಸಿಕೊಂಡಾಗ, ಅದನ್ನು ತುರ್ತು ಎಂದು ಪರಿಗಣಿಸಬೇಕು ಮತ್ತು ತಕ್ಷಣವೇ ಚಿಕಿತ್ಸೆ ನೀಡಬೇಕು.

News

Shastri Shootout Case: ಶಾಸ್ತ್ರಿ ಶೂಟೌಟ್ ಪ್ರಕರಣ; ರಾಘವೇಶ್ವರ ಶ್ರೀ, ಡಾ.ಪ್ರಭಾಕರ ಭಟ್ ವಿರುದ್ದದ ಪ್ರಕರಣ ರದ್ದು; ಹೈಕೋರ್ಟ್ ತೀರ್ಪು

ಆತ್ಮಹತ್ಯೆ ಪ್ರಕರಣದಲ್ಲಿ ರಾಘವೇಶ್ವರ ಶ್ರೀ ಹಾಗೂ ಆರ್.ಎಸ್.ಎಸ್. ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ದದ ಆರೋಪಗಳನ್ನು ಹೈಕೋರ್ಟ್ ರದ್ದುಪಡಿಸಿದೆ.

News

Heart Attack: ಜ್ಯುವೆಲರಿ ಕೆಲಸ ಮಾಡುತ್ತಿದ್ದ ವೇಳೆ ಹೃದಯಾಘಾತಗೊಂಡು ಸಾವು! ವಿಡಿಯೋ ವೈರಲ್

ಆಭರಣ ಅಂಗಡಿಯಲ್ಲಿ ವ್ಯಕ್ತಿಯೊಬ್ಬರು ಕ್ಷಣ ಮಾತ್ರದಲ್ಲಿ ಹೃದಯಾಘಾತಗೊಂಡು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆಯೊಂದು ಬೆಳಕಿಗೆ ಬಂದಿದೆ.

latest

Second Puc Result Announced: ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ!

ವಿದ್ಯಾರ್ಥಿಗಳಲ್ಲಿ ಫಲಿತಾಂಶ ಬಿಡುಗಡೆ ಯಾವಾಗ ಎಂಬ ಯೋಚನೆ ಯಲ್ಲಿದ್ದ ಜನರಿಗೆ ಸೂಕ್ತ ಮಾಹಿತಿ ಇದಾಗಿದ್ದು, ಏಪ್ರಿಲ್ 21ರ ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.