D K Suresh: ಆರ್ ಅಶೋಕ್ ಗೆ ‘ಅಯ್ಯೋ ಪಾಪ’ ಎಂದ ಡಿ ಕೆ ಸುರೇಶ್, ಪದ್ಮನಾಭ ನಗರ ಸ್ಪರ್ಧೆ ಏನಂದ್ರು ಗೊತ್ತಾ?
ಪದ್ಮನಾಭ ನಗರಕ್ಕೆ ಕಾಂಗ್ರೆಸ್ ನ ಮತ್ತೊಬ್ಬ ಪ್ರಭಾವಿ ನಾಯಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್ (DK Suresh) ಅವರನ್ನು ಕಣಕ್ಕಿಳಿಸಲು ಎಲ್ಲಾ ತಯಾರಿ ನಡೆಸಿದೆ.
ಪದ್ಮನಾಭ ನಗರಕ್ಕೆ ಕಾಂಗ್ರೆಸ್ ನ ಮತ್ತೊಬ್ಬ ಪ್ರಭಾವಿ ನಾಯಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿಕೆ ಸುರೇಶ್ (DK Suresh) ಅವರನ್ನು ಕಣಕ್ಕಿಳಿಸಲು ಎಲ್ಲಾ ತಯಾರಿ ನಡೆಸಿದೆ.
ಪಡಿತರ ಜೊತೆಗೆ ಇನ್ನಿತರ ಪ್ರಯೋಜನ (Ration Card benefits) ನಾವು ಪಡೆಯಬಹುದು. ಅವುಗಳು ಯಾವುದೆಂದು ತಿಳಿಯೋಣ.
ಈ ವಾರ ಬ್ಯಾಂಕಿಗೆ (Bank Holidays This Week)ಮೂರು ದಿನಗಳ ಕಾಲ ರಜೆಯಿದ್ದು, ಹೀಗಾಗಿ, ಏನೇ ಕೆಲಸಗಳಿದ್ದರು ಇಂದೇ ಮುಗಿಸಿಕೊಳ್ಳುವುದು ಉತ್ತಮ.
ನಟ ಅಭಿಷೇಕ್ ಬಚ್ಚನ್ ಹಾಗೂ ಮಾಜಿ ವಿಶ್ವ ಸುಂದರಿ ಐಶ್ವರ್ಯ ರೈ (Aishwarya Rai and Abhishek Bachchan) ಅವರ ಪುತ್ರಿ ಆರಾಧ್ಯ ಬಚ್ಚನ್ (Aaradhya Bachchan) ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಾರಣ ಏನು ಗೊತ್ತಾ?
3 ದಿನಗಳಲ್ಲಿ ಸ್ವತಃ ಗುಣವಾಗಿದ್ದರೂ ಅದು ಉಂಟುಮಾಡುವ ನೋವು ಮತ್ತು ಅಸ್ವಸ್ಥತೆ ಅಸಹನೀಯವಾಗಿದೆ. ಹಾಗಾಗಿ ಇಂತಹ ಸಮಸ್ಯೆಗಳನ್ನು ತಪ್ಪಿಸಲು ಬಾಯಿ ಹುಣ್ಣು ಬಂದರೆ ತಕ್ಷಣ ಈ ಮನೆಮದ್ದುಗಳನ್ನು ಪ್ರಯತ್ನಿಸಿ.
ಅಸ್ಸಾಂ(Assam)-ಯುಪಿ ನಂತರ, ಈಗ ಮತ್ತೊಂದು ರಾಜ್ಯವು ಅಕ್ರಮ ಮದ್ರಸಾಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದೆ.
ಮೊಯಿದ್ದಿನ್ ಬಾವಾರ ಪಾಲಾಗಬೇಕಿದ್ದ ಟಿಕೆಟ್ ಬಾಮೈದನ ( ಮತ್ಯಾರದೋ ಬಾಮೈದ!) ಪಾಲಾಗಿದೆ ! ಅಷ್ಟಕ್ಕೂ ಟಿಕೆಟ್ ಕಳೆದುಕೊಳ್ಳಲು ಕಾರಣ ಒಂದು ಫೋನ್ ಕರೆ.
ತುಮಕೂರು ತಾಲೂಕಿನ ಬೆಳಗುಂಬ ಗ್ರಾಮದಲ್ಲಿ ಮನೆ ಮೇಲೆ ಆಟವಾಡುತ್ತಿದ್ದ ಇಬ್ಬರು ಬಾಲಕರು ಮನೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಬಿಜೆಪಿ ಅಧ್ಯಕ್ಷ ಅಣ್ಣಾಮಲೈ (K Annamalai) ವಿರುದ್ಧ ಹೆಲಿಕಾಪ್ಟರ್ ನಲ್ಲಿ ರಾಶಿ ರಾಶಿ ಹಣ ತಂದ ಆರೋಪ ಕೇಳಿಬಂದಿದ್ದು, ಇದೀಗ ಈ ಬಗ್ಗೆ ಚುನಾವಣಾ ಆಯೋಗ ಅಧಿಕೃತ ಹೇಳಿಕೆ ನೀಡಿದೆ.
ಪುತ್ರನ ನಾಮಪತ್ರ ಸಲ್ಲಿಕೆ ವೇಳೆ ನಟಿ ಶೃತಿಯ ತುಂಬು ಕೆನ್ನೆ ಚುವುಟಿದ ಯಡಿಯೂರಪ್ಪ( Yediyurappa- Shruti )ಅವರ ಕಂಡು ನಟಿ ಮುಗುಳ್ನಗೆ ಬೀರಿದ್ದಾರೆ.