Court Jobs: 10th ಪಾಸಾದವರಿಗೆ ಸುವರ್ಣವಕಾಶ! ಕೋರ್ಟ್‌ನಲ್ಲಿ ಉದ್ಯೋಗವಕಾಶ! ಹೆಚ್ಚಿನ ಮಾಹಿತಿಗಾಗಿ ಈ ಸುದ್ದಿ ಓದಿ!
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ವತಿಯಿಂದ ಜವಾನ ಹುದ್ದೆಗೆ (Peon Jobs in Court )ಅರ್ಜಿ ಆಹ್ವಾನಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು ವತಿಯಿಂದ ಜವಾನ ಹುದ್ದೆಗೆ (Peon Jobs in Court )ಅರ್ಜಿ ಆಹ್ವಾನಿಸಲಾಗಿದೆ.
ಶನಿವಾರ (ಇಂದು) ಬಹುಮಹಡಿಯ ಕಟ್ಟಡ ಕುಸಿದಿರುವ ಭೀಕರ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿಯ ವಾಲ್ಪಾಡಾ ಪ್ರದೇಶದಲ್ಲಿ ನಡೆದಿದೆ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಬಿಸಿ ಕಾಫಿ ಆ ಜಾಗಕ್ಕೆ ತಗುಲಿ ಸಣ್ಣ ಪ್ರಮಾಣದ ಬೊಬ್ಬೆಗಳು ಏರಿದೆ ಎಂದು ಹೇಳಲಾಗಿದೆ. ಕಾಫಿ ಬೀಳುವ ಈ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Ranbir kapoor viral video) ಆಗಿ ಹರಿದಾಡುತ್ತಿದೆ.
ಕೇವಲ ಬ್ಯೂಟಿ ಪಾರ್ಲರ್'ಗೆ ಹೋಗೋದು ಬೇಡ ಎಂದಿದ್ದಕ್ಕೆ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ.
ಯಶ್ 350 ಕೋಟಿ ಬಿಗ್ ಬಜೆಟ್'ನ ಆ ಚಿತ್ರ ರಿಜೆಕ್ಟ್ ಮಾಡಿದ್ರು ಎಂದು ಹೇಳಲಾಗುತ್ತಿದೆ. ಯಾಕಾಗಿ ರಿಜೆಕ್ಟ್ ಮಾಡಿದ್ರು? ಯಾವ ಸಿನಿಮಾ? ಬನ್ನಿ ಮಾಹಿತಿ ತಿಳಿಯೋಣ
ಶಿಕ್ಷಣ, ಕ್ರೀಡೆ ಮತ್ತು ಮನೋರಂಜನೆ ಸೇರಿದಂತೆ ಎಲ್ಲ ಕ್ಷೇತ್ರದಲ್ಲಿಯೂ ಪ್ರಸಿದ್ಧಿಯನ್ನು ಹೊಂದಿರುವ ಕಾಲೇಜಿನ ಕಾರ್ಯಕ್ರಮದಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯ ಕೊಲೆ ನಡೆದಿದೆ.
ಚೈತ್ರಾ ಎಲೆಕ್ಟ್ರಾನಿಕ್ಸ್ ಕಾರು ಆಕ್ಸಾಸರಿಸ್ ಮಾಲೀಕರಾದ ರಮೇಶ್ (49) ನೇಣು ಬಿಗಿದು ಆತ್ಮಹತ್ಯೆಗೆ(Suicide) ಶರಣಾದ ಘಟನೆ ಇಂದು ನಡೆದಿದೆ.
ಬೈಜೂಸ್ ಸಿಇಒ (BYJU'S CEO)ಬೈಜು ರವೀಂದ್ರನ್ ಅವರ 'ಥಿಂಕ್ & ಲರ್ನ್ ಪ್ರೈವೇಟ್ ಲಿಮಿಟೆಡ್ ಎರಡು ಕಚೇರಿಗಳ ಜೊತೆಗೆ ಮನೆ ಮೇಲೆ ಇ.ಡಿ ದಾಳಿ ನಡೆಸಿದೆ.
ನೀಟ್ ವಿದ್ಯಾಭ್ಯಾಸ ಮಾಡಲೆಂದು ಬಂದ ವಿದ್ಯಾರ್ಥಿನಿಯೊಬ್ಬಳು ಕಡಿಮೆ ಅಂಕ ಬಂತೆಂದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಎ.28ರಂದು ನಡೆದಿದೆ.