Siddaramaiah : ಪಕ್ಷ, ತತ್ವ, ಸಿದ್ದಾಂತ ಎನ್ನುತ್ತಿದ್ರು ಈಶ್ವರಪ್ಪ, ಈಗೇನಾಯ್ತು ನೋಡ್ರಪ್ಪ ?! – ಸಿದ್ದರಾಮಯ್ಯ
siddaramaiah : ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ತಮ್ಮ ಪಕ್ಷದ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ದೂರಿದ್ದು
siddaramaiah : ಬೆಳಗಾವಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ತಮ್ಮ ಪಕ್ಷದ ಹಿರಿಯ ನಾಯಕರನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ದೂರಿದ್ದು
ರಾಜಧಾನಿ ದೆಹಲಿಯ ಅಬಕಾರಿ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(CBI Summons Arvind Kejriwal) ಇಂದು ಸಿಬಿಐ ಮುಂದೆ ಹಾಜರಾಗಲಿದ್ದಾರೆ.
ಯುಪಿ ಸಿಎಂ ಯೋಗಿ (CM Yogi Adityanath), ಅತೀಕ್ ಅಹ್ಮದ್, ಅಶ್ರಫ್ ಹತ್ಯೆ ತನಿಖೆಗೆ ನ್ಯಾಯಾಂಗ ಆಯೋಗ ರಚಿಸಲು ಸೂಚಿಸಿದ್ದಾರೆ.
ಕೊಪ್ಪಳ (Koppal) ಕ್ಷೇತ್ರದ ಬಿಜೆಪಿ (BJP) ಟಿಕೆಟ್ ಆಕಾಂಕ್ಷಿಯಾಗಿದ್ದ ಕರಡಿ ಸಂಗಣ್ಣ ಅವರು ಟಿಕೆಟ್ ಸಿಗದೇ ತೀವ್ರ ಅಸಮಧಾನಗೊಂಡಿದ್ದು, ಇದೀಗ ಪಕ್ಷ ತೊರೆದು ಜೆಡಿಎಸ್ (JDS) ಸೇರ್ಪಡೆಗೆ ತಯಾರಿ ನಡೆಸಿದ್ದಾರೆ.
ಬೀದರ್ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಂದ ಆಯ್ಕೆ ಬಯಸಿ ಶನಿವಾರ ಒಟ್ಟು ನಾಲ್ಕು ನಾಮಪತ್ರಗಳು (candidate affidavit) ಸಲ್ಲಿಕೆಯಾಗಿವೆ ( Bidar-submission of nomination paper) ಎಂದು ತಿಳಿದುಬಂದಿದೆ.
ಲಕ್ಷ್ಮಣ ಸವದಿ(Laxman Savadi)ಪಕ್ಷ ತೊರೆದಿರುವ ಹಿನ್ನೆಲೆ ಈ ಬಗ್ಗೆ. ನಳಿನ್ ಕುಮಾರ್ ಕಟೀಲ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
CT Ravi : ಬಿಜೆಪಿ ಪಕ್ಷದಲ್ಲಿ ಸದಾ ಕಾರ್ಯನಿರತ ಆಗಿರುವ ಶಾಸಕ ಸಿ. ಟಿ ರವಿ ಅವರು ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆ ಸೇರಿದ ಮಾಹಿತಿ ಬೆಳಕಿಗೆ ಬಂದಿದೆ.
ಸರ್ಕಾರಿ ಉದ್ಯೋಗವನ್ನು ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಉತ್ತಮ ಅವಕಾಶವಿದೆ. ಶಿಕ್ಷಣ ಸಚಿವಾಲಯದ ಅಡಿಯಲ್ಲಿರುವ ಕೇಂದ್ರೀಯ ಹಿಂದಿ ಸಂಸ್ಥೆಯಲ್ಲಿ ಹಲವು ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಬಿಜೆಪಿ ವರಿಷ್ಠರ ನಡೆಯಿಂದ ಬೇಸರವಾಗಿದ್ದು, ಶಾಸಕ ಸ್ಥಾನ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ಜಗದೀಶ್ ಶೆಟ್ಟರ್ ಘೋಷಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪರವರು “ ಹಿಜಾಬ್ ಹಲಾಲ್ ವಿವಾದ ಅನಗತ್ಯ, ನಾನದನ್ನು ಬೆಂಬಲಿಸಲ್ಲ” ಎಂದು ಹೇಳಿದ್ದಾರೆ.