CBSE 2023: 10 ಹಾಗೂ 12ನೇ ತರಗತಿ ಫಲಿತಾಂಶ ಪರಿಶೀಲಿಸಲು ಇಲ್ಲಿದೆ ಲಿಂಕ್!

CBSE 2023: ಈಗಾಗಲೇ CBSC 10 (10th exam) ಮತ್ತು 12ನೇ ತರಗತಿಯ ಪರೀಕ್ಷೆಗಳು (12th board exam) ಮುಕ್ತಾಯವಾಗಿದೆ. ವಿದ್ಯಾರ್ಥಿಗಳು (students) ಹಾಗೂ ಪೋಷಕರು ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಸದ್ಯ CBSC 10, 12ನೇ ತರಗತಿ ಫಲಿತಾಂಶದ (10th and 12th Exam Result) ಬಗ್ಗೆ ಮಹತ್ವದ ಮಾಹಿತಿ ಇಲ್ಲಿದೆ.

CBSE 2023ನೇ ಸಾಲಿನ ಪರೀಕ್ಷೆಯ ಬಗ್ಗೆ ಮಹತ್ವದ ಮಾಹಿತಿ ಇಲ್ಲಿದ್ದು, ಪರೀಕ್ಷೆಯ ಫಲಿತಾಂಶ ಯಾವಾಗ ಇರಲಿದೆ? ಫಲಿತಾಂಶ ಚೆಕ್ ಮಾಡೋದು ಹೇಗೆ? ಇವುಗಳ ಸಂಪೂರ್ಣ ವಿವರ ಇಲ್ಲಿದೆ.

ಶಿಕ್ಷಣ ಇಲಾಖೆಯು CBSE ಫಲಿತಾಂಶ 2023  ಪ್ರಕಟವಾಗುವ ಬಗ್ಗೆ ಮಾಹಿತಿ ನೀಡಿದ್ದು, 10 ಹಾಗೂ 12ನೇ ತರಗತಿ ಫಲಿತಾಂಶ ಪರಿಶೀಲಿಸಲು ಲಿಂಕ್ ನೀಡಲಾಗಿದೆ. ಹಾಗೆಯೇ 10 ಮತ್ತು 12 ನೇ ತರಗತಿಗಳ CBSE ಫಲಿತಾಂಶವನ್ನು ಮೇ ಎರಡನೇ ವಾರದಲ್ಲಿ ಪ್ರಕಟಿಸುವ ಸಾಧ್ಯತೆಗಳು ಇದೆ ಎನ್ನಲಾಗಿದೆ.

ಫಲಿತಾಂಶ ಚೆಕ್ ಮಾಡೋದು ಹೇಗೆ?

ಪರೀಕ್ಷೆಯ ಫಲಿತಾಂಶ ಪ್ರಕಟವಾದಾಗ ಫಲಿತಾಂಶ ಚೆಕ್ ಮಾಡಲು ವಿದ್ಯಾರ್ಥಿಗಳು ಸಿಬಿಎಸ್‌ಸಿ ಅಧಿಕೃತ ವೆಬ್‌ಸೈಟ್‌ cbseresults.nic.in ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.

 

ಇದನ್ನು ಓದಿ: Mangal Graha gochar 2023: ಇಷ್ಟು ದಿನ ಕಷ್ಟ ಪಟ್ಟಿದ್ದು ಸಾಕು, ಈ ತಿಂಗಳಿಂದ ಯಾವೆಲ್ಲಾ ರಾಶಿಯವರಿಗೆ ಕಾದಿದೆ ಅದೃಷ್ಟ?

Leave A Reply

Your email address will not be published.