Karan Johar: ನಷ್ಟ ಆಗದಂತೆ ಸಿನಿಮಾ ನಿರ್ಮಾಣ ಮಾಡುವುದು ಹೇಗೆ? ಕರಣ್ ಜೋಹಾರ್ ಫಾಲೋ ಮಾಡೋ ಸೂತ್ರ ಇಲ್ಲಿದೆ!

ಲಾಭದಾಯಕ ಚಿತ್ರೋದ್ಯಮ ಬಗ್ಗೆ, ಸಿನಿಮಾ ನಿರ್ಮಾಣ ಮಾಡುವ ಬಗ್ಗೆ, ನಷ್ಟ ರಹಿತವಾಗಿ ಸಿನಿಮಾ ನಿರ್ಮಿಸುವ (Movie Production)ಬಗ್ಗೆ ಯೂಟ್ಯೂಬ್ ಚಾನೆಲ್ ಒಂದಕ್ಕೆ ನೀಡಿರುವ ಸಂದರ್ಶನದಲ್ಲಿ ವಿವರಿಸಿದ್ದಾರೆ.