CT Ravi: ಸಿಟಿ ರವಿ ಆರೋಗ್ಯದಲ್ಲಿ ಏರುಪೇರು! ಆಸ್ಪತ್ರೆಗೆ ದಾಖಲು!!!

BJP leader CT Ravi Admitted to Hospital

CT Ravi : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಅಭ್ಯರ್ಥಿ ಸಿ.ಟಿ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಿ.ಟಿ ರವಿ ಅವರಿಗೆ ನಿನ್ನೆ ತಡರಾತ್ರಿ ಕಿಡ್ನಿ ಸಮಸ್ಯೆ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

 

ಸಿ.ಟಿ ರವಿ (CT Ravi) ತಡರಾತ್ರಿ ಕಿಡ್ನಿ ಸಮಸ್ಯೆಯಿಂದ ಬಳಲಿದ್ದು, ಕೂಡಲೇ ಮನೆಯವರು ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಿಸಿದರು. ಸದ್ಯ ಚಿಕಿತ್ಸೆ ನಡೆಯುತ್ತಿದೆ.

ನಿನ್ನೆ ವಿಧಾನಸಭಾ ಚುನಾವಣೆಯ ಮತದಾನ ಮುಕ್ತಾಯಗೊಂಡಿದೆ. ಚುನಾವಣೆಯಲ್ಲಿ (Karnataka Assembly Election 2023) ‌ಸ್ಟಾರ್ ಪ್ರಚಾರಕರಾಗಿ ನೇಮಕಗೊಂಡಿದ್ದ ಸಿ.ಟಿ ರವಿ, ಚಿಕ್ಕಮಗಳೂರು ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದ್ದರು. ಆದರೆ ನಿನ್ನೆ ತಡರಾತ್ರಿ ಅನಾರೋಗ್ಯ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದನ್ನೂ ಓದಿ:Megha Shetty: ‘ಜೊತೆಜೊತೆಯಲಿ’ ಸೀರಿಯಲ್‌ಗೆ ಮೇಘಾ ಶೆಟ್ಟಿ ವಿದಾಯ!

Leave A Reply

Your email address will not be published.